ಮಂಗಳೂರು: ಸರ್ಕಾರದ ಸೂಚನೆಯಂತೆ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಎರಡು ದಿನದಿಂದ ನೈಟ್ ಕರ್ಫ್ಯೂ ಜಾರಿಯಲ್ಲಿದ್ದು ನೈಟ್ ಕರ್ಫ್ಯೂ ಉಲ್ಲಂಘನೆ ಮಾಡಿದ ಕಾರಣಕ್ಕೆ ಶನಿವಾರ 65 ಹಾಗೂ ಭಾನುವಾರ 13 ವಾಹನ ಮಾಲಕರ ಮೇಲೆ ಕೇಸು ದಾಖಲು ಮಾಡಲಾಗಿದೆ. ಎರಡು ದಿನಗಳಲ್ಲಿ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 78 ವಾಹನ ಮಾಲಕರ ವಿರುದ್ದ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ.
ಈ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿರುವ ಪೊಲೀಸ್ ಆಯುಕ್ತ ಶಶಿಕುಮಾರ್, ನಗರದಲ್ಲಿ ಜನರು ಕರ್ಫ್ಯೂಗೆ ಉತ್ತಮ ಸಹಕಾರ ನೀಡುತ್ತಿದ್ದಾರೆ. ಆದರೆ ೧೦ ಗಂಟೆಗೆ ಅಂಗಡಿ ಮುಗ್ಗಟ್ಟು, ಹೊಟೇಲ್‌ಗಳನ್ನು ಬಂದ್ ಮಾಡಿದರೆ, ಹೊಟೇಲ್ ಮಾಲಕರು, ಸಿಬ್ಬಂದಿಗಳು, ಅಂಗಡಿ ಮಾಲಕರು, ಸಿಬ್ಬಂದಿಗಳು ಮನೆಗೆ ತೆರಳುವಾಗ ಕರ್ಫ್ಯೂ ಜಾರಿಯಲ್ಲಿ ಇರುತ್ತದೆ. ಆದ್ದರಿಂದ 10 ಗಂಟೆಗೆ ಮೊದಲೇ ಮನೆಗೆ ತಲುಪುವಂತೆ ನೋಡಿಕೊಂಡು ಹೊಟೇಲ್, ಅಂಗಡಿಗಳನ್ನು ಮುಚ್ಚಬೇಕು ಎಂದು ತಿಳಿಸಿದ್ದಾರೆ.
ಯುಗಾದಿ ಹಬ್ಬದ ಸಂಭ್ರಮ : ಕನ್ನಡದಲ್ಲಿ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ -Vishwanews24
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…