Featured

ಮಂಗಳೂರು : ನೈಟ್‌ ಕರ್ಫ್ಯೂ ಉಲ್ಲಂಘನೆ ,  2 ದಿನಗಳಲ್ಲಿ 78 ವಾಹನ ಮಾಲಕರ ವಿರುದ್ದ ಪ್ರಕರಣ ದಾಖಲು -Vishwanews24

ಮಂಗಳೂರು : ನೈಟ್‌ ಕರ್ಫ್ಯೂ ಉಲ್ಲಂಘನೆ ,  2 ದಿನಗಳಲ್ಲಿ 78 ವಾಹನ ಮಾಲಕರ ವಿರುದ್ದ ಪ್ರಕರಣ ದಾಖಲು -Vishwanews24

ಮಂಗಳೂರು: ಸರ್ಕಾರದ ಸೂಚನೆಯಂತೆ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಎರಡು ದಿನದಿಂದ ನೈಟ್‌ ಕರ್ಫ್ಯೂ ಜಾರಿಯಲ್ಲಿದ್ದು ನೈಟ್‌ ಕರ್ಫ್ಯೂ ಉಲ್ಲಂಘನೆ ಮಾಡಿದ ಕಾರಣಕ್ಕೆ ಶನಿವಾರ 65 ಹಾಗೂ ಭಾನುವಾರ 13 ವಾಹನ ಮಾಲಕರ ಮೇಲೆ ಕೇಸು ದಾಖಲು ಮಾಡಲಾಗಿದೆ. ಎರಡು ದಿನಗಳಲ್ಲಿ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 78 ವಾಹನ ಮಾಲಕರ ವಿರುದ್ದ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ.

ಈ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿರುವ ಪೊಲೀಸ್‌ ಆಯುಕ್ತ ಶಶಿಕುಮಾರ್‌, ನಗರದಲ್ಲಿ ಜನರು ಕರ್ಫ್ಯೂಗೆ ಉತ್ತಮ ಸಹಕಾರ ನೀಡುತ್ತಿದ್ದಾರೆ. ಆದರೆ ೧೦ ಗಂಟೆಗೆ ಅಂಗಡಿ ಮುಗ್ಗಟ್ಟು, ಹೊಟೇಲ್‌ಗಳನ್ನು ಬಂದ್‌ ಮಾಡಿದರೆ, ಹೊಟೇಲ್‌ ಮಾಲಕರು, ಸಿಬ್ಬಂದಿಗಳು, ಅಂಗಡಿ ಮಾಲಕರು, ಸಿಬ್ಬಂದಿಗಳು ಮನೆಗೆ ತೆರಳುವಾಗ ಕರ್ಫ್ಯೂ ಜಾರಿಯಲ್ಲಿ ಇರುತ್ತದೆ. ಆದ್ದರಿಂದ 10 ಗಂಟೆಗೆ ಮೊದಲೇ ಮನೆಗೆ ತಲುಪುವಂತೆ ನೋಡಿಕೊಂಡು ಹೊಟೇಲ್, ಅಂಗಡಿಗಳನ್ನು ಮುಚ್ಚಬೇಕು ಎಂದು ತಿಳಿಸಿದ್ದಾರೆ.

ಯುಗಾದಿ ಹಬ್ಬದ ಸಂಭ್ರಮ : ಕನ್ನಡದಲ್ಲಿ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ -Vishwanews24

 

 

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

12 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

12 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

12 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

13 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

13 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

13 hours ago