ಮಂಗಳೂರು : ನ್ಯುಮೋನಿಯ ಜ್ವರದಿಂದ ವಿದ್ಯಾರ್ಥಿನಿ ಮೃತ್ಯು -vishwanews24

Featured, ದಕ್ಷಿಣ ಕನ್ನಡ

ಮಂಗಳೂರು : ನ್ಯುಮೋನಿಯ ಜ್ವರದಿಂದ ವಿದ್ಯಾರ್ಥಿನಿ ಮೃತ್ಯು

ಮಂಗಳೂರು: ಒಂದು ವಾರದಿಂದ ನ್ಯುಮೋನಿಯ ಜ್ವರದಿಂದ ಬಳಲುತ್ತಿದ್ದ ಕಂದಾವರದ ನಿವಾಸಿ, ವಿದ್ಯಾರ್ಥಿನಿ ಋತಿ(12) ಮಂಗಳವಾರ ಮೃತಪಟ್ಟಿದ್ದಾಳೆ.

ಗುರುಪುರ ಕೈಕಂಬಕ್ಕೆ ಹತ್ತಿರದ ಕಿನ್ನಿಕಂಬಳದ ಬೆಥನಿ ಸಿಬಿಎಸ್‌ಇ ಶಾಲೆಯಲ್ಲಿ 6ನೇ ತರಗತಿಯಲ್ಲಿ ಓದುತ್ತಿದ್ದ ಈಕೆ ಛಾಯಾಗ್ರಾಹಕ ದೀಪಕ್ ಕೋಟ್ಯಾನ್ ಮತ್ತು ಜಯಶ್ರೀ ದಂಪತಿ ಪುತ್ರಿ.

Leave a Reply