Featured

ಮಂಗಳೂರು : ನ್ಯುಮೋನಿಯ ಜ್ವರದಿಂದ ವಿದ್ಯಾರ್ಥಿನಿ ಮೃತ್ಯು -vishwanews24

ಮಂಗಳೂರು : ನ್ಯುಮೋನಿಯ ಜ್ವರದಿಂದ ವಿದ್ಯಾರ್ಥಿನಿ ಮೃತ್ಯು

ಮಂಗಳೂರು: ಒಂದು ವಾರದಿಂದ ನ್ಯುಮೋನಿಯ ಜ್ವರದಿಂದ ಬಳಲುತ್ತಿದ್ದ ಕಂದಾವರದ ನಿವಾಸಿ, ವಿದ್ಯಾರ್ಥಿನಿ ಋತಿ(12) ಮಂಗಳವಾರ ಮೃತಪಟ್ಟಿದ್ದಾಳೆ.

ಗುರುಪುರ ಕೈಕಂಬಕ್ಕೆ ಹತ್ತಿರದ ಕಿನ್ನಿಕಂಬಳದ ಬೆಥನಿ ಸಿಬಿಎಸ್‌ಇ ಶಾಲೆಯಲ್ಲಿ 6ನೇ ತರಗತಿಯಲ್ಲಿ ಓದುತ್ತಿದ್ದ ಈಕೆ ಛಾಯಾಗ್ರಾಹಕ ದೀಪಕ್ ಕೋಟ್ಯಾನ್ ಮತ್ತು ಜಯಶ್ರೀ ದಂಪತಿ ಪುತ್ರಿ.

Vishwa News 24

Recent Posts

ಸುರತ್ಕಲ್: ಶಾಲೆಯಲ್ಲಿ ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು 10ನೇ ತರಗತಿ ವಿದ್ಯಾರ್ಥಿ ಸಾವು -vishwanews24

ಸುರತ್ಕಲ್: ಶಾಲೆಯಲ್ಲಿ ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು 10ನೇ ತರಗತಿ ವಿದ್ಯಾರ್ಥಿ ಸಾವು ಮಂಗಳೂರು: ಸುರತ್ಕಲ್ ಸಮೀಪದ ಕೋಟೆ…

8 minutes ago

ಮಂಗಳೂರು : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ; ತಲೆಮರೆಸಿಕೊಂಡಿದ್ದ ಆರೋಪಿ ಉಮ್ಮರ್ ಫಾರೂಕ್ ಬಂಧನ -vishwanews24

ಮಂಗಳೂರು : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ; ತಲೆಮರೆಸಿಕೊಂಡಿದ್ದ ಆರೋಪಿ ಉಮ್ಮರ್ ಫಾರೂಕ್ ಬಂಧನ ಮಂಗಳೂರು : ಬಿಜೆಪಿ…

23 minutes ago

ಆ. 11 ರಿಂದ ಬೆಂಗಳೂರು-ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಪ್ರಾಯೋಗಿಕ ಸಂಚಾರ -vishwanews24

ಆ. 11 ರಿಂದ ಬೆಂಗಳೂರು-ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಪ್ರಾಯೋಗಿಕ ಸಂಚಾರ ಬೆಂಗಳೂರು: ಕರಾವಳಿಯ ರೈಲು ಪ್ರಯಾಣಿಕರಿಗೆ ಸಿಹಿ…

33 minutes ago

ಕಾಪು ಬೀಚ್ ನಲ್ಲಿ ತೀವ್ರ ಕಡಲು ಕೊರೆತ : ಸಾರ್ವಜನಿಕರು ಬೀಚ್‌ ಗೆ ತೆರಳದಂತೆ ಜಿಲ್ಲಾಡಳಿತ ಮನವಿ – vishwanews24

ಕಾಪು ಬೀಚ್ ನಲ್ಲಿ ತೀವ್ರ ಕಡಲು ಕೊರೆತ : ಸಾರ್ವಜನಿಕರು ಬೀಚ್‌ ಗೆ ತೆರಳದಂತೆ ಜಿಲ್ಲಾಡಳಿತ ಮನವಿ ಉಡುಪಿ :…

19 hours ago

ಮಲ್ಪೆ ಬಂದರಿನಲ್ಲಿ ಸುಗಮ ಮೀನುಗಾರಿಕಾ ಚಟುವಟಿಕೆಗೆ ಅಗತ್ಯ ಕ್ರಮವಹಿಸಿ : ಅಧಿಕಾರಿಗಳಿಗೆ ಯಶ್ಪಾಲ್ ಸುವರ್ಣ ಸೂಚನೆ – vishwanews24

ಮಲ್ಪೆ ಬಂದರಿನಲ್ಲಿ ಸುಗಮ ಮೀನುಗಾರಿಕಾ ಚಟುವಟಿಕೆಗೆ ಅಗತ್ಯ ಕ್ರಮವಹಿಸಿ : ಅಧಿಕಾರಿಗಳಿಗೆ ಯಶ್ಪಾಲ್ ಸುವರ್ಣ ಸೂಚನೆ ಉಡುಪಿ: ಮಲ್ಪೆ ಬಂದರಿನಲ್ಲಿ…

19 hours ago

ಮಹಾರಾಷ್ಟ್ರದಲ್ಲಿ ನಕಲಿ ಪನ್ನೀರ್ ಸಂಪೂರ್ಣ ನಿಷೇಧ : ಮಾರಾಟ ಮಾಡಿದರೆ ಜೈಲು ಶಿಕ್ಷೆ,ಭಾರಿ ದಂಡ – vishwanews24

ಮಹಾರಾಷ್ಟ್ರದಲ್ಲಿ ನಕಲಿ ಪನ್ನೀರ್ ಸಂಪೂರ್ಣ ನಿಷೇಧ : ಮಾರಾಟ ಮಾಡಿದರೆ ಜೈಲು ಶಿಕ್ಷೆ,ಭಾರಿ ದಂಡ ಮುಂಬೈ : ಆಹಾರದಲ್ಲಿ ಹೆಚ್ಚುತ್ತಿರುವ…

19 hours ago