ಮಂಗಳೂರು : ನ. 30ರಿಂದ ಡಿ. 8ರ ವರೆಗೆ ಏರ್‌ಇಂಡಿಯಾ ಎಕ್ಸ್‌ಪ್ರೆಸ್ ಬೆಂಗಳೂರು-ಮಂಗಳೂರು ನಡುವೆ ವಿಮಾನ ಹಾರಾಟದ ಸಮಯವನ್ನು ಬದಲಾಯಿಸಿದೆ.
ಐಎಕ್ಸ್ 782 ವಿಮಾನವು ಬೆಂಗಳೂರಿನಿಂದ ಬೆಳಗ್ಗೆ 9.40ಕ್ಕೆ ಆಗಮಿಸಲಿದ್ದು, ಬೆಳಗ್ಗೆ 10.10ಕ್ಕೆ ವಿಮಾನ 678 ಆಗಿ ಬೆಂಗಳೂರಿಗೆ ಹೊರಡಲಿದೆ.
ಇನ್ನು ಕಣ್ಣೂರು-ಬೆಂಗಳೂರು-ಮಂಗಳೂರು- ಬೆಂಗಳೂರು- ತಿರುವನಂತಪುರ ವಲಯದಲ್ಲಿ ಕಾರ್ಯನಿರ್ವಹಿಸುವ ವಿಮಾನ ಐಎಕ್ಸ್ 1795 ಬೆಂಗಳೂರಿನಿಂದ ರಾತ್ರಿ 7.20ಕ್ಕೆ ಬಂದು 7.50ಕ್ಕೆ ವಿಮಾನ ಐಎಕ್ಸ್ 792 ಆಗಿ ಬೆಂಗಳೂರಿಗೆ ಹೊರಡ ಲಿದೆ (ಪ್ರಸ್ತುತ ಸಂಜೆ 7.35 ಮತ್ತು ರಾತ್ರಿ 8.15ಕ್ಕೆ ನಿರ್ಗಮನ). ಬೆಂಗಳೂರಿನಿಂದ ವಾರಾಣಸಿಗೆ ಹೊರಟು ಮಂಗಳೂರಿಗೆ ತೆರಳುವ ಮಾರ್ಗದಲ್ಲಿ ವಿಳಂಬವಾದ ಕಾರಣ ವಿಮಾನ ಯಾನ ಸಂಸ್ಥೆ ಸಮಯವನ್ನು (ಐಎಕ್ಸ್ 782 ಮತ್ತು ಐಎಕ್ಸ್ 678) ಬದಲಾಯಿಸಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…