ಮಂಗಳೂರು: ಪಂಪ್‌ವೆಲ್‌ನಲ್ಲಿ ಪತ್ತೆಯಾಗಿದ್ದ ನೋಟಿನ ಬಂಡಲ್‌ನ ವಾರಸುದಾರ ಎನ್ನಲಾದ ವ್ಯಕ್ತಿಯೋರ್ವರು ಕಂಕನಾಡಿ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ ಎಂದು ತಿಳಿದು ಬಂದಿದೆ.
ತಾನು ಅಡಿಕೆ ವ್ಯಾಪಾರಿಯಾಗಿದ್ದು ಹಣ ತೆಗೆದುಕೊಂಡು ಹೋಗುವಾಗ ಬಿದ್ದಿದ್ದು, ಅದರಲ್ಲಿ ಒಟ್ಟು 10 ಲ.ರೂ ಇತ್ತು ಎಂಬುದಾಗಿ ಆ ವ್ಯಕ್ತಿ ಪೊಲೀಸರಲ್ಲಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ.
ಇನ್ನು ಈ ಬಗ್ಗೆ ನ್ಯಾಯಾಲಯದಲ್ಲಿಯೇ ದೃಢಪಡಿಸಿ ಇತ್ಯರ್ಥ ಮಾಡಿಕೊಳ್ಳುವಂತೆ ಪೊಲೀಸರು ಆ ವ್ಯಕ್ತಿಗೆ ಸೂಚಿಸಿದ್ದಾರೆ ಎಂದು ವರದಿಯಾಗಿದೆ.
ಪಂಪ್‌ವೆಲ್ ಬಸ್ ನಿಲ್ದಾಣದ ಬಳಿ ನೋಟಿನ ಬಂಡಲ್‌ಗಳು ನವಂಬರ್ 26ರಂದು ಶಿವರಾಜ್ ಮತ್ತು ತುಕಾರಾಮ್ ಎಂಬವರಿಗೆ ಸಿಕ್ಕಿದ್ದು, ಶಿವರಾಜ್ ಬಳಿ ಇದ್ದ 49,000 ರೂ.ಗಳನ್ನು ಪೊಲಿಸರು ವಶಪಡಿಸಿಕೊಂಡಿದ್ದರು. ಆದರೆ ಇದೀಗ ವ್ಯಕ್ತಿಯೊಬ್ಬರು ಠಾಣೆಗೆ ತೆರಳಿ ತಾನೇ ಆ ಹಣದ ವಾರಸುದಾರ ಎಂದು ಹೇಳಿಕೊಂಡಿದ್ದು ತನಿಖೆ ನಡೆಯುತ್ತಿದೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…