ಮಂಗಳೂರು: ನಗರದ ಪಂಪ್‌ವೆಲ್ ಮಸೀದಿಗೆ ದುಷ್ಕರ್ಮಿಗಳು ಸೋಡಾ ಬಾಟಲ್ ಎಸೆದಿರುವ ಘಟನೆ ಶನಿವಾರ ಮುಂಜಾನೆ ಬೆಳಕಿಗೆ ಬಂದಿದೆ.
ಶನಿವಾರ ಮುಂಜಾನೆ ಪಂಪ್‌ವೆಲ್‌ನ ಮಸ್ಜಿದುತ್ತಖ್ವಾ ಮಸೀದಿ ಮೇಲೆ ಬಾಟಲ್ ಎಸೆದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಮಂಗಳೂರು ದಕ್ಷಿಣ ಉಪ ವಿಭಾಗ ಎಸಿಪಿ ಕೋದಂಡರಾಮ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಹಿಂದೆ ಪಾಂಡೇಶ್ವರದಲ್ಲಿರುವ ಮೌಲಾನಾ ಅಬುಲ್ ಕಲಾಂ ಆಝಾದ್ ಭವನಕ್ಕೆ ಕಲ್ಲೆಸೆದು ಹಾನಿ ಮಾಡಲಾಗಿತ್ತು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…