ಮಂಗಳೂರು: ಪಂಪ್‌ವೆಲ್ ಮೇಲ್ಸೇತುವೆ ಜ. 31ರಂದು ಉದ್ಘಾಟನೆ -Vishwanews24

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ದಶಕದ ಕನಸಾಗಿರುವ ಪಂಪ್‌ವೆಲ್ ಮೇಲ್ಸೇತುವೆ ಕಾಮಗಾರಿಗೆ ಮತ್ತೊಂದು ಡೆಡ್‌ಲೈನ್ ನಿಗದಿಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಆಗುತ್ತಿರುವ ಪಂಪ್‌ವೆಲ್ ಮೇಲ್ಸೇತುವೆಯ ಕಾಮಗಾರಿ ಬಹುತೇಕ ಮುಗಿದಿದ್ದು, ಜ. 31ರಂದು ಉದ್ಘಾಟನೆಯಾಗುವ ಸಾಧ್ಯತೆ ಹೆಚ್ಚಿದೆ.

ಮೇಲ್ಸೇತುವೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಮೇಲ್ಸೇತುವೆ ಜೋಡಿಸಿದ ರಸ್ತೆಗಳಿಗೆ ಡಾಂಬರು ಕೆಲಸ ನಡೆಯುತ್ತಿದೆ. ಇಲಾಖೆ ಹಿರಿಯ ಅಧಿಕಾರಿಗಳ ಪ್ರಕಾರ ಜನವರಿ ಕೊನೆಯಲ್ಲಿ ಈ ಸೇತುವೆ ಪ್ರಯಾಣಿಕರ ವಾಹನಗಳ ಓಡಾಟಕ್ಕೆ ಸಿದ್ಧವಾಗಲಿದೆ ಎನ್ನಲಾಗಿದೆ.

ಡಿ.31ರಂದು ಸಂಸದ ನಳಿನ್‌ಕುಮಾರ್ ಕಟೀಲು ಅವರ ಅಧ್ಯಕ್ಷತೆಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪಂಪ್‌ವೆಲ್ ಫ್ಲೈಓವರ್ ಕಾಮಗಾರಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಕಾಮಗಾರಿಯ ಮೇಲ್ವಿಚಾರಣೆ ಜವಾಬ್ದಾರಿ ಜಿಲ್ಲಾಧಿಕಾರಿಗೆ ನೀಡಿದ್ದರು. ಕಾಮಗಾರಿ ಕೈಗೆತ್ತಿಕೊಂಡಿರುವ ನವಯುಗ್‌ ಸಂಸ್ಥೆಯು ಜನವರಿ ಕೊನೆಯಲ್ಲಿ ಕಾಮಗಾರಿ ಪೂರ್ಣಗೊಳಿಸುವುದಾಗಿ ಭರವಸೆ ನೀಡಿದ್ದಾರೆ.

ಸದ್ಯ ಬಹುಚರ್ಚಿತ ಪಂಪ್‌ವೆಲ್‌ ಮೇಲ್ಸೇತುವೆ ಕಾಮಗಾರಿ ಕೆಲವು ದಿನಗಳಿಂದ ಭರದಿಂದ ಸಾಗುತ್ತಿದೆ. ಮೇಲ್ಸೇತುವೆಯ ಡಾಮರೀಕರಣ ವೇಗವಾಗಿ ನಡೆಯುತ್ತಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ಉದ್ಘಾಟನೆಗೆ ತೆರೆದುಕೊಳ್ಳಲಿದೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ -vishwanews24

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…

14 minutes ago

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು -vishwanews24

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು…

3 hours ago

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ -vishwanews24

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…

4 hours ago

ಅಕ್ಟೋಬರ್‌ನಲ್ಲಿ ಮಂಗಳೂರು – ಕುವೈಟ್‌ ನೇರ ವಿಮಾನ ಆರಂಭ -vishwanews24

ಅಕ್ಟೋಬರ್‌ನಲ್ಲಿ ಮಂಗಳೂರು - ಕುವೈಟ್‌ ನೇರ ವಿಮಾನ ಆರಂಭ ಮಂಗಳೂರು: ಯುದ್ಧದಿಂದಾಗಿ 6 ತಿಂಗಳಿನಿಂದ ಸ್ಥಗಿತಗೊಂಡಿದ್ದ ಮಂಗಳೂರು- ಕುವೈಟ್‌ ನೇರ…

5 hours ago

ಮೂಡುಬಿದಿರೆ: ಬಿಜೆಪಿ ಯುವ ಮುಖಂಡ ಪ್ರತೀಕ್‌ ಶೆಟ್ಟಿ ನಿಧನ -vishwanews24

ಮೂಡುಬಿದಿರೆ: ಬಿಜೆಪಿ ಯುವ ಮುಖಂಡ ಪ್ರತೀಕ್‌ ಶೆಟ್ಟಿ ನಿಧನ ಮೂಡುಬಿದಿರೆ: ಬಿಜೆಪಿ ಮೂಲ್ಕಿ ಮೂಡುಬಿದಿರೆ ಮಂಡಲ ಯುವಮೋರ್ಚಾದಲ್ಲಿ ಸಕ್ರಿಯರಾಗಿದ್ದ ಯುವ…

5 hours ago

ತುಳು ಬೆನ್ನಲ್ಲೇ ಉರ್ದುಗೂ ಅಧಿಕೃತ ಭಾಷಾ ಸ್ಥಾನಮಾನಕ್ಕೆ ಆಗ್ರಹ: ಮುಖ್ಯಮಂತ್ರಿಗೆ SDPI ರಾಜ್ಯಾಧ್ಯಕ್ಷ ಪತ್ರ -vishwanews24

ತುಳು ಬೆನ್ನಲ್ಲೇ ಉರ್ದುಗೂ ಅಧಿಕೃತ ಭಾಷಾ ಸ್ಥಾನಮಾನಕ್ಕೆ ಆಗ್ರಹ: ಮುಖ್ಯಮಂತ್ರಿ SDPI ರಾಜ್ಯಾಧ್ಯಕ್ಷ ಪತ್ರ ಮೈಸೂರು: ಇತ್ತೀಚಿಗೆ ಮಂಗಳೂರಿನ ಜಿಲ್ಲಾಧಿಕಾರಿ…

6 hours ago