Featured

ಮಂಗಳೂರು : ಪಂಪ್ ವೆಲ್ ಗೋಡೆ ಮೇಲೆ ಆಕ್ಷೇಪಾರ್ಹ ಸಂದೇಶ ಪ್ರಕರಣ : ಇಬ್ಬರು ಬಾಲಕರ ಬಂಧನ -Vishwanews24

ಮಂಗಳೂರು : ಪಂಪ್ ವೆಲ್ ಗೋಡೆ ಮೇಲೆ ಆಕ್ಷೇಪಾರ್ಹ ಸಂದೇಶ ಪ್ರಕರಣ : ಇಬ್ಬರು ಅಪ್ರಾಪ್ತ ಬಾಲಕರ ಬಂಧನ -Vishwanews24

ಮಂಗಳೂರು : ಪಂಪ್ ವೆಲ್ ನಲ್ಲಿ ಇತ್ತೀಚೆಗೆ ಪತ್ತೆಯಾದ ಲಾಕ್ ಡೌನ್ ಬೇಕು ಹಾಗೂ ಇತರ ಕೆಲವು ಆಕ್ಷೇಪಾರ್ಹ ಸಂದೇಶಗಳಿದ್ದ ಗೋಡೆ ಬರಹ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಅಪ್ರಾಪ್ತ ಬಾಲಕರನ್ನು ಬಂಧಿಸಲಾಗಿದೆ.

ಇವರು ನಗರದ ಕಾಲೇಜೊಂದರ ವಿದ್ಯಾರ್ಥಿಗಳು. ಲಾಕ್ ಡೌನ್ ಆದರೆ ಎಕ್ಸಾಮ್ ಮುಂದಕ್ಕೆ ಹೊಗುತ್ತದೆ ಎಂಬ ಉದ್ದೇಶದಿಂದ ಬರೆದಿದ್ದೇವೆ ಎಂಬುದಾಗಿ ಆರೋಪಿಗಳು ಹೇಳಿದ್ದಾರೆ. ಇದರ ಹಿಂದೆ ಬೇರೆ ಯಾರಾದರೂ ಇದ್ಧಾರೆಯೆ ಎಂಬ ಬಗ್ಗೆ ಕೂಡ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಕರ್ನಾಟಕ ಬ್ಯಾಂಕ್ ಹೆಡ್ ಆಫೀಸ್ ಮುಂಭಾಗದಲ್ಲಿರುವ ಪಂಪವೆಲ್ ಫ್ಲೈ ಓವರ್ ಗೋಡೆ ಮೇಲೆ ಅವಹೇಳನಕಾರಿ ಪದ ಹಾಗೂ ಲಾಕ್ ಡೌನ್ ಬೇಕಾಗಿದೆ ಎನ್ನುವ ಬರಹವನ್ನು ಕೆಂಪು ಬಣ್ಣದಲ್ಲಿ ದೊಡ್ಡದಾಗಿ ಬರೆದಿರುವುದು ಏ.20ರ ಮಂಗಳವಾರ ಮುಂಜಾನೆ ಪತ್ತೆಯಾಗಿತ್ತು. ಈ ಸಂಬಂಧ ಇದೀಗ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ಸಾಗಿದ್ದಾರೆ.

ಲಾಕ್‌ಡೌನ್ ಇದ್ದರೂ ಲಸಿಕೆ ಲಭ್ಯ: ಕೆ.ಸುಧಾಕರ್ -Vishwanews24

Vishwa News 24

Recent Posts

ಉಡುಪಿ : ನೇರ ಸಂದರ್ಶನ -vishwanews24

ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…

2 hours ago

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ : ನಾಲ್ಕು ವರ್ಷದ ಬಾಲಕಿ ದುರ್ಮರಣ -vishwanews24

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…

2 hours ago

ಉಡುಪಿ : ಎಸ್‌ಐಆರ್ ಹೆಸರಿನಲ್ಲಿ ಅವರ ಮತದಾನದ ಹಕ್ಕನ್ನು ಕಸಿಯುವ ಕೆಲಸವಾಗುತ್ತಿದೆ :ವಿನಯ ಕುಮಾರ್ ಸೊರಕೆ ಆರೋಪ – vishwanews24

ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…

2 hours ago

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

20 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

20 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

20 hours ago