ಮಂಗಳೂರು: ಪಕ್ಷದ ಕಾರ್ಯಕರ್ತರಲ್ಲಿ ಹೊಸ ಹುರುಪು ಬಂದಿದೆ – ಬಿಜೆಪಿ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಅಭಿನಂದನೆ ಸಲ್ಲಿಸಿದ ನಳಿನ್ – vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಪಕ್ಷದ ಕಾರ್ಯಕರ್ತರಲ್ಲಿ ಹೊಸ ಹುರುಪು ಬಂದಿದೆ – ಬಿಜೆಪಿ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಅಭಿನಂದನೆ ಸಲ್ಲಿಸಿದ ನಳಿನ್

ಮಂಗಳೂರು :ಬಿಜೆಪಿ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ.ಪಕ್ಷದ ಕಾರ್ಯಕರ್ತರಲ್ಲಿ ಹೊಸ ಹುರುಪು ಬಂದಿದೆ. ಎಂದು ನಿರ್ಗಮಿತ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ವಿಜಯೇಂದ್ರ ಗೆ ಬಿಜೆಪಿ ನೂತನ ರಾಜ್ಯಾಧ್ಯಕ್ಷ ನೇಮಕಾಗೊಂಡ ವಿಚಾರ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಆಡಳಿತ ವೈಫಲ್ಯಗಳು ಕಂಡು ಬರುತ್ತಿವೆ.ಕಳೆದ ಆರು ತಿಂಗಳ ಅವಧಿಯಲ್ಲಿ ಅಭಿವೃದ್ಧಿ ಕಾರ್ಯಗಳು ಆಗಿಲ್ಲ.ಭ್ರಷ್ಟಾಚಾರ ತಾಂಡವ ಆಡುತ್ತಿದೆ.ಎಲ್ಲದರ ವಿರುದ್ಧ ಹೋರಾಟ ಕೈಗೆತ್ತಿಕೊಂಡು ಪಾರ್ಟಿಯನ್ನು ತಳಮಟ್ಟದಿಂದ ಮತ್ತೆ ಸಂಘಟನೆ ಮಾಡುವ ಶಕ್ತಿ ವಿಜಯೇಂದ್ರಗೆ ಇದೆ‌. ಎಂದರು.

ಕಟಪಾಡಿ ಸೈಂಟ್ ವಿನ್ಸೆಂಟ್ ಡಿ ಪಾವ್ಲ್ ಚರ್ಚ್‌‌ನ ಅಮೃತ ಮಹೋತ್ಸವ ; ಅದ್ದೂರಿ ಮೆರವಣಿಗೆಯಲ್ಲಿ ಹೊರೆ ಕಾಣಿಕೆ ಸಮರ್ಪಣೆ – vishwanews24

ಜೊತೆಯಾಗಿ ಪಾರ್ಟಿಯನ್ನು ಕಟ್ಟಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ.ಕಳೆದ ನಾಲ್ಕು ವರ್ಷ ಅವಧಿಯಲ್ಲಿ ರಾಜ್ಯಧ್ಯಕ್ಷನಾಗಿ ತೃಪ್ತಿ ಇದೆ ಎಂದು ಹೇಳಿದರು.

ಕರಾವಳಿಯಿಂದ ಬಂದವನು ಏನು ರಾಜ್ಯವನ್ನು ಸುತ್ತುತ್ತಾನೆ ಅನ್ನೋದಕ್ಕೆ ಅಪವಾದವಾಗಿ ರಾಜ್ಯ ಸುತ್ತಿ ಸಂಘಟನೆ ಮಾಡಿದ್ದೇನೆ.ಎಲ್ಲಾ ಹಿರಿಯರ ಮಾರ್ಗದರ್ಶನದಲ್ಲಿ ರಾಜ್ಯದ ಜವಾಬ್ದಾರಿಯನ್ನು ನಿಭಾಯಿಸಿದ್ದೇನೆ ಎಂದು ತಿಳಿದರು.

ಉಡುಪಿ : ಮಾಜಿ ಶಾಸಕ ರಘುಪತಿ ಭಟ್ ಪತ್ನಿ ಪದ್ಮಪ್ರಿಯ ಆತ್ಮಹತ್ಯೆ ಪ್ರಕರಣ: ಆರೋಪಿ ಅತುಲ್ ರಾವ್‌ಗೆ ಒಂದು ವರ್ಷ ಜೈಲುಶಿಕ್ಷೆ, ದಂಡ – vishwanews24

Leave a Reply