ಮಂಗಳೂರು :ಬಿಜೆಪಿ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ.ಪಕ್ಷದ ಕಾರ್ಯಕರ್ತರಲ್ಲಿ ಹೊಸ ಹುರುಪು ಬಂದಿದೆ. ಎಂದು ನಿರ್ಗಮಿತ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ವಿಜಯೇಂದ್ರ ಗೆ ಬಿಜೆಪಿ ನೂತನ ರಾಜ್ಯಾಧ್ಯಕ್ಷ ನೇಮಕಾಗೊಂಡ ವಿಚಾರ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಆಡಳಿತ ವೈಫಲ್ಯಗಳು ಕಂಡು ಬರುತ್ತಿವೆ.ಕಳೆದ ಆರು ತಿಂಗಳ ಅವಧಿಯಲ್ಲಿ ಅಭಿವೃದ್ಧಿ ಕಾರ್ಯಗಳು ಆಗಿಲ್ಲ.ಭ್ರಷ್ಟಾಚಾರ ತಾಂಡವ ಆಡುತ್ತಿದೆ.ಎಲ್ಲದರ ವಿರುದ್ಧ ಹೋರಾಟ ಕೈಗೆತ್ತಿಕೊಂಡು ಪಾರ್ಟಿಯನ್ನು ತಳಮಟ್ಟದಿಂದ ಮತ್ತೆ ಸಂಘಟನೆ ಮಾಡುವ ಶಕ್ತಿ ವಿಜಯೇಂದ್ರಗೆ ಇದೆ. ಎಂದರು.
ಜೊತೆಯಾಗಿ ಪಾರ್ಟಿಯನ್ನು ಕಟ್ಟಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ.ಕಳೆದ ನಾಲ್ಕು ವರ್ಷ ಅವಧಿಯಲ್ಲಿ ರಾಜ್ಯಧ್ಯಕ್ಷನಾಗಿ ತೃಪ್ತಿ ಇದೆ ಎಂದು ಹೇಳಿದರು.
ಕರಾವಳಿಯಿಂದ ಬಂದವನು ಏನು ರಾಜ್ಯವನ್ನು ಸುತ್ತುತ್ತಾನೆ ಅನ್ನೋದಕ್ಕೆ ಅಪವಾದವಾಗಿ ರಾಜ್ಯ ಸುತ್ತಿ ಸಂಘಟನೆ ಮಾಡಿದ್ದೇನೆ.ಎಲ್ಲಾ ಹಿರಿಯರ ಮಾರ್ಗದರ್ಶನದಲ್ಲಿ ರಾಜ್ಯದ ಜವಾಬ್ದಾರಿಯನ್ನು ನಿಭಾಯಿಸಿದ್ದೇನೆ ಎಂದು ತಿಳಿದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…