Featured

ಮಂಗಳೂರು : ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃತದೇಹ ಪತ್ತೆ – vishwanews24

ಮಂಗಳೂರು : ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃತದೇಹ ಪತ್ತೆ

ಮಂಗಳೂರು : ನಗರದ ಪಚ್ಚನಾಡಿ ಪ್ರದೇಶದ ರೈಲ್ವೇ ಹಳಿಯ ಬಳಿ ಯುವಕನೊಬ್ಬನ ಮೃತದೇಹ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಮೃತನನ್ನು ಪಚ್ಚನಾಡಿ ಬಂದಲೆ ನಿವಾಸಿ ಬಬಿತ್ ಎಂದು ಗುರುತಿಸಲಾಗಿದೆ.

ಸಾವಿನ ಕುರಿತು ಅನುಮಾನಗಳು ವ್ಯಕ್ತವಾಗಿದ್ದು, ಪ್ರಕರಣವು ಸಂಶಯಾಸ್ಪದವಾಗಿರುವುದರಿಂದ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸ್ಥಳದಲ್ಲಿ ಬ್ಯಾಗ್ ಸೇರಿದಂತೆ ಮೃತನಿಗೆ ಸೇರಿದ್ದ ಇತರ ವಸ್ತುಗಳು ಪತ್ತೆಯಾಗಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದೆ.

ಇದನ್ನೂ ಓದಿ👇

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಸಾವಿನ ನಿಖರ ಕಾರಣ ತನಿಖೆಯ ನಂತರವೇ ತಿಳಿದುಬರಲಿದೆ. ಪ್ರಕರಣಕ್ಕೆ ಸಂಬಂಧಿಸಿ ಸಂಬಂಧಿತ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

11 minutes ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

23 minutes ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

38 minutes ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

4 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

4 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

4 hours ago