Featured

ಮಂಗಳೂರು :ಪತ್ರಕರ್ತರಿಗೆ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಕಾರ್ಡ್  ನೋಂದಣಿ ಶಿಬಿರಕ್ಕೆ ಚಾಲನೆ -Vishwanews24

ಮಂಗಳೂರು :ಪತ್ರಕರ್ತರಿಗೆ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಕಾರ್ಡ್  ನೋಂದಣಿ ಶಿಬಿರಕ್ಕೆ ಚಾಲನೆ -Vishwanews24

ಮಂಗಳೂರು : ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ಸರಕಾರದ ಪ್ರಮುಖ ಯೋಜನೆಯಾದ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ ಸೌಲಭ್ಯವನ್ನು ಸಮಾಜದ ಎಲ್ಲಾ ಜನರಿಗೆ ಒದಗಿಸಬೇಕು ಮತ್ತು ಈ ಮಾಹಿತಿ ಎಲ್ಲರಿಗೂ ತಲುಪಬೇಕಾಗಿದೆ ಎಂದು ದ.ಕ ರೆಡ್ ಕ್ರಾಸ್ ಚೆಯರ್ ಮನ್ ಡಾ.ಶಾಂತಾರಾಮ ಶೆಟ್ಟಿ ತಿಳಿಸಿದ್ದಾರೆ.

ಕರ್ನಾಟಕ ಮತ್ತು ಕೇರಳ ಅಂತರರಾಜ್ಯ ಪ್ರಯಾಣ ನಿಷೇಧವಿಲ್ಲ, ಕೊರೊನಾ ನೆಗಟಿವ್ ವರದಿ ಮಾತ್ರ ಕಡ್ಡಾಯ : ಸುಧಾಕರ್‌ ಸ್ಪಷ್ಟನೆ -Vishwanews24

ಫೆ.22ರಿಂದ 24ರವರೆಗೆ ಮಂಗಳೂರು ಪತ್ರಿಕಾಭವನದಲ್ಲಿ ಹಮ್ಮಿಕೊಂಡ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಕಾರ್ಡ್ ಗೆ ನೋಂದಣಿ ಶಿಬಿರವ ನ್ನು ಉದ್ಘಾಟಿಸಿ ಅವರು ಮಾತನಾಡಿದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ , ಜಿಲ್ಲಾ .ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪೊಗರು ಚಿತ್ರದಲ್ಲಿ ಬ್ರಾಹ್ಮಣರ ಬಗ್ಗೆ ವಿವಾದಾತ್ಮಕ ದೃಶ್ಯ : ಹಿಂದೂಗಳನ್ನ ಅವಮಾನಿಸೋದು ಫ್ಯಾಷನ್​ ಆಗಿಬಿಟ್ಟಿದೆ : ಪೊಗರು ವಿರುದ್ಧ ಶೋಭಾ ಕರಂದ್ಲಾಜೆ – Vishwanews24

ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ , ಪ್ರಧಾನ ಕಾರ್ಯದರ್ಶಿ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಕೋಶಾಧಿಕಾರಿ ಬಿ..ಎನ್.ಪುಷ್ಪರಾಜ್, ವಾರ್ತಾ ಇಲಾಖೆಯ ದೀಪಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಮಂಗಳೂರು: ಲಂಚ ಸ್ವೀಕರಿಸುತ್ತಿರುವಾಗಲೇ ಸಹಾಯಕ ಭೂ ನಿರ್ದೇಶಕ ಅಧಿಕಾರಿ ಎಸಿಬಿ ಬಲೆಗೆ -Vishwanews24

Vishwa News 24

Recent Posts

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

4 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

4 hours ago

ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ – vishwanews24

   ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…

4 hours ago

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ ; ಅರ್ಜಿ ಆಹ್ವಾನ – vishwanews24

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…

4 hours ago

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  – vishwanews24

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…

4 hours ago

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

19 hours ago