ಮಂಗಳೂರು: ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ಪದ್ಮಶ್ರೀ ಪುರಸ್ಕಾರ ದೊರೆತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಅವರನ್ನು ಇಂದು ಬೆಳಿಗ್ಗೆ ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಸನ್ಮಾನಿಸಲಾಗಿದೆ.
ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ ಅವರು ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದಾರೆ.
ಇನ್ನು ಮಂಗಳೂರಿನಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…
ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…
ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…
ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…
ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…
ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…