ಮಂಗಳೂರು: ನಗರ್ ಪಬ್ ಮೇಲೆ ಭಜರಂಗದಳ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಪಬ್ ನ ಮ್ಯಾನೇಜರ್ ಮತ್ತು ಸಿಬ್ಬಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಗರದ ಬಲ್ಮಠ ಬಳಿಯ ಪಬ್ ನ ಒಳಗೆ ಅಪ್ರಾಪ್ತರಿಗೂ ಪ್ರವೇಶ ನೀಡಲಾಗಿತ್ತು, ಇದಲ್ಲದೆ ಮದ್ಯ ನೀಡಿದ ವಿಚಾರವಾಗಿ ಪಬ್ ನ ಮ್ಯಾನೇಜರ್ ಮತ್ತು ಸಿಬ್ಬಂದಿಯನ್ನು ಮಂಗಳೂರು ಬಂದರು ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜು ವಿದ್ಯಾರ್ಥಿಗಳಿಂದ ಪಬ್ನಲ್ಲಿ ಪಾರ್ಟಿ ನಡೆಯುತಿದ್ದು, ಕಾಲೇಜು ಫೇರ್ ವೆಲ್ ನೆಪದಲ್ಲಿ ಪಬ್ ನಲ್ಲಿ ಕುಡಿದು ಯುವಕ-ಯುವತಿಯರಿಂದ ಮೋಜು ಮಸ್ತಿಯಲ್ಲಿ ತೊಡಗಿದ್ದ ವಿಚಾರವಾಗಿ ಭಜರಂಗದಳ ಕಾರ್ಯಕರ್ತರು ಪಬ್ ಪ್ರವೇಶ ಖಂಡಿಸಿ ನಿನ್ನೆ ಪಬ್ ಮುಂದೆ ಜಮಾವಣೆಗೊಂಡಿದ್ದರು.
ಇದನ್ನೂ ಓದಿ : ಕಾರ್ಗಿಲ್ ವಿಜಯ್ ದಿವಸ್ ; ಪಾಕಿಸ್ತಾನದ ವಿರುದ್ಧ ಕಾರ್ಗಿಲ್ ಯುದ್ಧ ಗೆದ್ದು ಇಂದಿಗೆ 23 ವರ್ಷ – Vishwanews24
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…