ಮಂಗಳೂರು: ಸೆ.21 ರಂದು ನಗರದ ಕಾಲೇಜುವೊಂದರ ಹಾಸ್ಟೆಲ್‌ನಿಂದ ನಾಪತ್ತೆಯಾಗಿದ್ದ ಮೂವರು ವಿದ್ಯಾರ್ಥಿನಿಯರು ಚೆನ್ನೈನಲ್ಲಿ ಪತ್ತೆಯಾಗಿದ್ದು, ಸುರಕ್ಷಿತವಾಗಿ ಮಂಗಳೂರಿಗೆ ವಾಪಾಸ್ ಆಗಿದ್ದಾರೆ.
ಮಂಗಳೂರು : ಖಾಸಗಿ ಕಾಲೇಜಿನಿಂದ ನಾಪತ್ತೆಯಾದ ವಿದ್ಯಾರ್ಥಿನಿಯರು ಚೆನ್ನೈನಲ್ಲಿ ಪತ್ತೆ – Vishwanews24
ಈ ಬಗ್ಗೆ ಪೊಲೀಸ್ ಆಯುಕ್ತ ಶಶಿಕುಮಾರ್ ಮಾಹಿತಿ ಕೊಟ್ಟಿದ್ದು, ಕಾಲೇಜಿನ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದ ಕಾರಣ ಸೆ.21 ರಂದು ಕಾಲೇಜಿನ ಹಾಸ್ಟೆಲ್‌ನಿಂದ ಮೂವರೂ ತಪ್ಪಿಸಿಕೊಂಡು ಹೊರಟಿದ್ದರು.
ಇದನ್ನೂ ಓದಿ : ಸಮಸ್ಯೆ ಗಳಿಗೆ ಶೀಘ್ರ ಪರಿಹಾರ.. ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಹಾಸ್ಟೆಲ್‌ನಿಂದ ಹೊರಟ ಸಿಸಿಟಿವಿ ದೃಶ್ಯಾವಳಿ ಲಭ್ಯವಾಗಿತ್ತು. ಪೊಲೀಸರು ವಿವರಗಳನ್ನು ಕಲೆಹಾಕಿದಾಗ ರೈಲ್ವೇ ಸ್ಟೇಷನ್‌ಗೆ ವಿದ್ಯಾರ್ಥಿನಿಯರು ಹೋದದ್ದು ತಿಳಿದುಬಂದಿತ್ತು. ಪೊಲೀಸರ ತಂಡ ತಮಿಳುನಾಡಿಗೆ ತೆರಳಿ ವಿದ್ಯಾರ್ಥಿನಿಯರನ್ನು ಪತ್ತೆ ಮಾಡಿದ್ದಾರೆ. ಕಡಿಮೆ ಅಂಕ ಬಂದ ಕಾರಣ ಬೇಸರದಲ್ಲಿ ಹಾಗೂ ಒತ್ತಡದಿಂದ ವಿದ್ಯಾರ್ಥಿನಿಯರು ತಪ್ಪಿಸಿಕೊಂಡಿದ್ದರು ಎಂದು ಆಯುಕ್ತರು ತಿಳಿಸಿದ್ದಾರೆ.
ಮಂಗಳೂರು ತಾಲೂಕಿನಲ್ಲಿ ಸೆ.28 ರಿಂದ ಅಕ್ಟೋಬರ್ 16 ರವರೆಗೆ ದಸರಾ ರಜೆ ಘೋಷಣೆ ..
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…
ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…
ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ ಬೆಂಗಳೂರು: ಕರ್ನಾಟಕ ಸರ್ಕಾರದ…
ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…
ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…
ಮಂಗಳೂರು: ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…