Featured

ಮಂಗಳೂರು: ಪರೇಶ್ ಮೇಸ್ತ ಕೇಸ್ ಮರು ತನಿಖೆಗೆ ಮನವಿ : ಸಚಿವ ಕೋಟ – Vishwanews24

ಮಂಗಳೂರು: ಪರೇಶ್ ಮೇಸ್ತ ಕೇಸ್ ಮರು ತನಿಖೆಗೆ ಮನವಿ : ಸಚಿವ ಕೋಟ

ಮಂಗಳೂರು: ಪರೇಶ್ ಮೇಸ್ತ ನನ್ನು ಕೊಲೆ ಮಾಡಿಲ್ಲ. ಬದಲಾಗಿ, ಆತ ಆಕಸ್ಮಿಕವಾಗಿ ಸಾವನ್ನಪ್ಪಿದ್ದಾನೆ ಎಂದು ಸಿಬಿಐ ಕೋರ್ಟ್ ಗೆ `ಬಿ’ ರಿಪೋರ್ಟ್ ಕೊಟ್ಟಿದೆ. ಇದನ್ನು ಬಿಜೆಪಿ ಖಂಡಿಸುತ್ತಿದ್ದು, ಪ್ರಕರಣವನ್ನು ಮರು ತನಿಖೆ ನಡೆಸಲು ಸೂಚಿಸಲಾಗುವುದು ಎಂದಿದ್ದಾರೆ.

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ಧರಾಮಯ್ಯ ಸರ್ಕಾರ ಸಿಬಿಐಗೆ ಕೇಸ್ ವಹಿಸುವಾಗ 4 ತಿಂಗಳು ತಡವಾಗಿತ್ತು. ಹೀಗಾಗಿ ಸಾಕ್ಷ್ಯಾಧಾರ ಕೊರತೆ ಆಗಿರಬಹುದು.

ಬಾಲಿವುಡ್ ನ ಖ್ಯಾತ ನಟ ಅರುಣ್ ಬಾಲಿ ನಿಧನ – Vishwanews24

ಪರೇಶ್ ಮೇಸ್ತನ ತಂದೆಗೆ ಈ ಕುರಿತು ಅನುಮಾನ ಹುಟ್ಟಿಕೊಂಡಿದೆ. ಹೀಗಾಗಿ ಮರುತನಿಖೆಗೆ ಪರೇಶ್ ಮೇಸ್ತನ ತಂದೆ ಆಗ್ರಹಿಸಿದ್ದಾರೆ. 2-3 ದಿನದೊಳಗೆ ಅವರ ಜತೆ ಮಾತುಕತೆ ನಡೆಸುತ್ತೇನೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

Vishwa News 24

Recent Posts

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

9 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

9 hours ago

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ – vishwanews24

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…

9 hours ago

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

10 hours ago

ಬಂಟ್ವಾಳ: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…

11 hours ago

ಉಡುಪಿ : ಗ್ಯಾರಂಟಿ ಯೋಜನೆಗಳಿಂದ ಜನ ಸಾಮಾನ್ಯರಿಗೆ ಸಾಕಷ್ಟು ಅನುಕೂಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ – vishwanews24

 ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…

11 hours ago