Featured

ಮಂಗಳೂರು: ಪರೇಶ್‌ ಮೇಸ್ತ ಪ್ರಕರಣ – ಬಿಜೆಪಿ ಮುಖಂಡರು ಮೌನ ವಹಿಸುವ ಬದಲು ರಾಜ್ಯದ ಜನತೆಯ ಕ್ಷಮೆ ಯಾಚಿಸಬೇಕು : ಯು.ಟಿ.ಖಾದರ್‌ ಆಗ್ರಹ – Vishwanews24

ಮಂಗಳೂರು: ಪರೇಶ್‌ ಮೇಸ್ತ ಪ್ರಕರಣ – ಬಿಜೆಪಿ ಮುಖಂಡರು ಮೌನ ವಹಿಸುವ ಬದಲು ರಾಜ್ಯದ ಜನತೆಯ ಕ್ಷಮೆ ಯಾಚಿಸಬೇಕು : ಯು.ಟಿ.ಖಾದರ್‌ ಆಗ್ರಹ

ಮಂಗಳೂರು: ಕರಾವಳಿಯಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಪರೇಶ್ ಮೇಸ್ತ ಸಾವು, ಕೊಲೆಯಲ್ಲ ಆಕಸ್ಮಿಕ ಸಾವು ಎಂದು ಸಿಬಿಐ ವರದಿ ನೀಡಿದೆ. ಈ ಬಗ್ಗೆ ಬಿಜೆಪಿ ಮುಖಂಡರು ಮೌನ ವಹಿಸುವ ಬದಲು ರಾಜ್ಯದ ಜನತೆಯ ಕ್ಷಮೆ ಯಾಚಿಸಬೇಕು ಎಂದು ಯು.ಟಿ.ಖಾದರ್ ಆಗ್ರಹಿಸಿದರು.

ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸಾವಿನ ಮನೆಯಲ್ಲಿ ರಾಜಕೀಯ ಮಾಡುತ್ತಿದೆ. ಇದಕ್ಕೆ ಪರೇಶ್ ಮೇಸ್ತ ಸಾವಿನ ಪ್ರಕರಣವೇ ಸಾಕ್ಷಿಯಾಗಿದೆ. ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳುವ ಬದಲು ಬಿಜೆಪಿ ರಾಜಕೀಯ ಮಾಡುತ್ತಲೇ ಬಂದಿದೆ ಎಂದು ದೂರಿದ್ದಾರೆ.

ದುಬೈನಿಂದ ಹಿಂದಿರುಗುತ್ತಿದ್ದ ವೇಳೆ ಹೃದಯಾಘಾತ : ಮಂಗಳೂರು ವಿಮಾನ ನಿಲ್ದಾಣದಲ್ಲಿ ವ್ಯಕ್ತಿ ಸಾವು – Vishwanews24

Vishwa News 24

Recent Posts

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

12 minutes ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

3 hours ago

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

1 day ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

1 day ago