ಮಂಗಳೂರು : ಪಾರ್ಕಿಂಗ್ ಮಾಡಿದ್ದ ಕಾರೊಂದು ಬೆಂಕಿಗಾಹುತಿಯಾದ ಘಟನೆ ಮಂಗಳೂರು ಬಲ್ಮಠ ಜ್ಯೂಸ್ ಜಂಕ್ಷನ್ ಮುಂಭಾಗದಲ್ಲಿ ನಡೆದಿದೆ.
ಪಾರ್ಕಿಂಗ್ ಮಾಡಿದ್ದ ಫೋರ್ಡ್ ಕಂಪೆನಿಯ ಕಾರಿನಲ್ಲಿ ಇದ್ದಕ್ಕಿದ್ದ ಹಾಗೆ ಬೆಂಕಿ ಕಾಣಿಸಿಕೊಂಡಿದ್ದು, ಕಾರು ಬಹುತೇಕ ಸುಟ್ಟು ಹೋಗಿದೆ. ಕಾರಿನ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.
ಬೆಂಕಿ ಹಿಡಿದ ಕೂಡಲೇ ಸ್ಥಳೀಯರು ಬೆಂಕಿ ನಂದಿಸಲು ನೀರು ಹಾಕಿ ಪ್ರಯತ್ನಿಸಿದ್ದಾರೆ. ಸ್ಥಳದಲ್ಲಿ ದಟ್ಟವಾದ ಹೊಗೆ ಕೂಡಾ ಆವರಿಸಿದ್ದು, ಆತಂಕದ ವಾತಾವರಣ ಉಂಟಾಗಿತ್ತು. ಟ್ರಾಫಿಕ್ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ಸಂದರ್ಭ ರಸ್ತೆ ಸಂಚಾರ ಕೊಂಚ ಹೊತ್ತು ಅಸ್ತವ್ಯಸ್ಥಗೊಂಡಿತು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…