ಮಂಗಳೂರು : ಸ್ಟೇಟ್‌ಬ್ಯಾಂಕ್‌ನಲ್ಲಿ ಪಾರ್ಕ್ ಮಾಡಲಾಗಿದ್ದ ಬಸ್‌ವೊಂದರಿಂದ ವ್ಯಕ್ತಿಯೊಬ್ಬ ಹಣ ಕಳವುಗೈಯುತ್ತಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸ್ಟೇಟ್‌ಬ್ಯಾಂಕ್ ಬಸ್‌ನಿಲ್ದಾಣ-ಉಪ್ಪಿನಂಗಡಿ ನಡುವೆ ಸಂಚರಿಸುವ ಬಸ್ ಇದಾಗಿದ್ದು, ಸ್ಟೇಟ್‌ಬ್ಯಾಂಕ್‌ನಲ್ಲಿ ಪಾರ್ಕ್ ಮಾಡಲಾಗಿತ್ತು. ಚಾಲಕ ಮತ್ತು ನಿರ್ವಾಹಕ ಊಟಕ್ಕಾಗಿ ಹೊರಗೆ ಹೋಗಿದ್ದರು. ಈ ವೇಳೆ ವ್ಯಕ್ತಿಯೊಬ್ಬ ಬಸ್‌ನೊಳಗೆ ಆಗಮಿಸಿ ಬಸ್‌ನಲ್ಲಿ ಕಂಡಕ್ಟರ್ ಬ್ಯಾಗ್‌ನಲ್ಲಿ ಇರಿಸಲಾಗಿದ್ದ ಹಣವನ್ನು ಕದ್ದಿದ್ದಾನೆ. ಈ ವೇಳೆ ಯಾವುದೇ ಪ್ರಯಾಣಿಕರು ಬಸ್‌ನಲ್ಲಿ ಇರಲಿಲ್ಲ. ಬಸ್‌ನಿಂದ ಹಣ ಕಳವು ಮಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…