Featured

ಮಂಗಳೂರು : ಪಾರ್ಕ್ ಮಾಡಲಾಗಿದ್ದ ಬಸ್‌ನಿಂದ ಹಣ ಎಗರಿಸಿದ ಭೂಪ – Vishwanews24

ಮಂಗಳೂರು : ಪಾರ್ಕ್ ಮಾಡಲಾಗಿದ್ದ ಬಸ್‌ನಿಂದ ಹಣ ಎಗರಿಸಿದ ಭೂಪ

ಮಂಗಳೂರು : ಸ್ಟೇಟ್‌ಬ್ಯಾಂಕ್‌ನಲ್ಲಿ ಪಾರ್ಕ್ ಮಾಡಲಾಗಿದ್ದ ಬಸ್‌ವೊಂದರಿಂದ ವ್ಯಕ್ತಿಯೊಬ್ಬ ಹಣ ಕಳವುಗೈಯುತ್ತಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸ್ಟೇಟ್‌ಬ್ಯಾಂಕ್ ಬಸ್‌ನಿಲ್ದಾಣ-ಉಪ್ಪಿನಂಗಡಿ ನಡುವೆ ಸಂಚರಿಸುವ ಬಸ್‌ ಇದಾಗಿದ್ದು, ಸ್ಟೇಟ್‌ಬ್ಯಾಂಕ್‌ನಲ್ಲಿ ಪಾರ್ಕ್ ಮಾಡಲಾಗಿತ್ತು. ಚಾಲಕ ಮತ್ತು ನಿರ್ವಾಹಕ ಊಟಕ್ಕಾಗಿ ಹೊರಗೆ ಹೋಗಿದ್ದರು. ಈ ವೇಳೆ ವ್ಯಕ್ತಿಯೊಬ್ಬ ಬಸ್‌ನೊಳಗೆ ಆಗಮಿಸಿ ಬಸ್‌ನಲ್ಲಿ ಕಂಡಕ್ಟರ್ ಬ್ಯಾಗ್‌ನಲ್ಲಿ ಇರಿಸಲಾಗಿದ್ದ ಹಣವನ್ನು ಕದ್ದಿದ್ದಾನೆ. ಈ ವೇಳೆ ಯಾವುದೇ ಪ್ರಯಾಣಿಕರು ಬಸ್‌ನಲ್ಲಿ ಇರಲಿಲ್ಲ. ಬಸ್‌ನಿಂದ ಹಣ ಕಳವು ಮಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.

 

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

41 minutes ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

54 minutes ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 hour ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

4 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

4 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

4 hours ago