ಮಂಗಳೂರು: ಕಾಂಗ್ರೆಸ್ ಪಕ್ಷ 5 ಬಾರಿ ಮಂಗಳೂರು ನಗರ ಪಾಲಿಕೆಯಲ್ಲಿ ಅಧಿಕಾರವನ್ನು ಪಡೆದಿದೆ. ನಾವು ನೀಡಿದ ಭರವಸೆಯನ್ನು ಪಾಲಿಸಿದ್ದೇವೆ. ಸಿದ್ಧರಾಮಯ್ಯರ ಆಡಳಿತದಲ್ಲಿ ನೀಡಿದ ಭರವಸೆಯನ್ನು ಪೂರೈಸಿ ಪ್ರಗತಿ ಸಾಧಿಸಿದ್ದೇವೆ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ರಮಾನಾಥ ರೈ ಹೇಳಿದ್ದಾರೆ.
ಮಂಗಳೂರಿನ ಕುಳಾಯಿಯಲ್ಲಿ ನಡೆದ ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಮಂಗಳೂರು ಮಹಾನಗರ ಪಾಲಿಕೆಯಲ್ಲಿ 5 ವರ್ಷ ಅವಧಿಯಲ್ಲಿ ಉತ್ತಮ ಕೆಲಸ ಮಾಡಿದೆ. 5000 ಕೋಟಿಗಿಂತಲೂ ಮಿಕ್ಕಿ ಎರಡು ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅನುದಾನ ನೀಡಿದೆ. ಈ ಚುನಾವಣೆಯಲ್ಲಿ ಮತ್ತೊಮ್ಮೆ ಕಾಂಗ್ರೆಸ್‌ನ್ನು ಗೆಲ್ಲಿಸಬೇಕೆಂದು ಜನ ಮೆಚ್ಚುವ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗಿದೆ. ಈ ಬಾರಿ ಮತ್ತೆ ಕಾಂಗ್ರೆಸ್ಸನ್ನು ಆಯ್ಕೆ ಮಾಡಿ ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…