ಮಂಗಳೂರು: ಇಂದು ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ ನಡೆಯುತ್ತಿದ್ದು, ಬಿಜೆಪಿ ರಾಜ್ಯಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತದಾನ ಮಾಡಿದ್ದಾರೆ.
ಮಂಗಳೂರು ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಟೀಲ್ ಮತದಾನ ಮಾಡಿದ್ರು. ಬಳಿಕ ಮಾತನಾಡಿದ ಅವರು, ಈ ಬಾರಿ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದರು.
ಕಳೆದ ಬಾರಿ ಪಾಲಿಕೆಯಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗ ಯಾವುದೇ ಅಭಿವೃದ್ಧಿ ಕೆಲಸ ಮಾಡಲಿಲ್ಲ. ಕಾಂಗ್ರೆಸ್ ನಲ್ಲಿ ಒಳ ಜಗಳ ನಡೆದಿದ್ದು, ಇದು ಬಿಜೆಪಿಗೆ ವರದಾನವಾಗಲಿದೆ. ಹಾಗಾಗಿ ಈ ಬಾರಿ ಬಿಜೆಪಿ ಪಾಲಿಕೆಯಲ್ಲಿ ಅಧಿಕಾರಕ್ಕೆ ಬರಲಿದೆ ಅಂತಾ ನಳೀನ್ ಕುಮಾರ್ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದ್ರು.
ಶಿರ್ವ : ವ್ಯಕ್ತಿ ನಾಪತ್ತೆ ; ಪ್ರಕರಣ ದಾಖಲು ಶಿರ್ವ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬೆಳಪು ಬಡಿಕೇರಿ ಹೌಸ್ ನಿವಾಸಿ…
ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್ ಢಿಕ್ಕಿ ; ಮಹಿಳೆ ಸಾವು ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ…
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…