Featured

ಮಂಗಳೂರು ಪಾಲಿಕೆ :ನೂತನ ಮೇಯರ್  ಜಯಾನಂದ , ಉಪ ಮೇಯರ್ ಪೂರ್ಣಿಮಾ ಆಯ್ಕೆ – Vishwanews24

ಮಂಗಳೂರು ಪಾಲಿಕೆ :ನೂತನ ಮೇಯರ್  ಜಯಾನಂದ , ಉಪ ಮೇಯರ್ ಪೂರ್ಣಿಮಾ ಆಯ್ಕೆ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 23ನೇ ಅವಧಿಯ ಮೇಯರ್‌ – ಉಪ ಮೆಯರ್‌ ಪಟ್ಟ ಕ್ರಮವಾಗಿ ಬಿಜೆಪಿ ಹಿರಿಯ ಸದಸ್ಯ ಜಯಾನಂದ ಅಂಚನ್ ( ಕದ್ರಿ ಪದವು ವಾರ್ಡ್ ) ಉಪ ಮೇಯರ್ ಆಗಿ ಪೂರ್ಣಿಮಾ ಆಯ್ಕೆಯಾಗಿದ್ದಾರೆ.

ಸೆ.9ರ ಶುಕ್ರವಾರ ಮಂಗಳೂರು ಮಹಾನಗರ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ 23ನೇ ಅವಧಿಯ ಚುನಾವಣೆ ನಡೆಯಿತು.

ಚುನಾವಣಾಧಿಕಾರಿಯಾಗಿ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ಡಾ.ಜಿ.ಸಿ ಪ್ರಕಾಶ್ ಚುನಾವಣೆಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ನಂತರ ನೂತನ ಮೇಯರ್ ಹಾಗೂ ಉಪ ಮೇಯರ್ ಗಳ ಹೆಸರನ್ನು ಘೋಷಿಸಿದರು.

ಕಾಪು: ಪಾದಚಾರಿಗೆ ಬೈಕ್‌ ಡಿಕ್ಕಿ: ಬೈಕ್‌ ಸವಾರ ಸಾವು – Vishwanews24

ಶಾಸಕರಾದ ಭರತ್ ಶೆಟ್ಟಿ, ವೇದವ್ಯಾಸ್ ಕಾಮತ್, ಮಹಾನಗರ ಪಾಲಿಕೆಯ ಕಾರ್ಪೊರೇಟರ್ ಗಳು ಚುನಾವಣೆಯಲ್ಲಿ ಭಾಗವಹಿಸಿದ್ದರು.

ಒಟ್ಟು 65 ಸದಸ್ಯ ಬಲದ ಮಹಾನಗರ ಪಾಲಿಕೆಯಲ್ಲಿ 62 ಸದಸ್ಯರು ಚುನಾವಣೆಗೆ ಹಾಜರಾಗಿದ್ದರು.

ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಸೇರಿದಂತೆ ಇತರೆ ಚುನಾವಣಾ ಪ್ರಕ್ರಿಯೆ ಅಧಿಕಾರಿಗಳು‌ ಭಾಗವಹಿಸಿದ್ದರು.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

14 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

14 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

14 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

14 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

14 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

16 hours ago