ಮಂಗಳೂರು : ಪಾವಂಜೆ ದೇವಳದಲ್ಲಿ ಯುವಕ-ಯುವತಿಯರು ಮಾಡಿರುವ ಟಿಕ್ ಟಾಕ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬಳಿಕ ದೇವಾಸ್ಥಾನದಲ್ಲಿ ವಿಡಿಯೋ ಮಾಡಿರುವ ತಪ್ಪಿಗಾಗಿ ಯುವಕ ಹಾಗೂ ಯುವತಿಯರು ಕ್ಷಮೆ ಕೇಳಿದ್ದಾರೆ.
ಹಳೆಯಂಗಡಿ ಸಮೀಪದ ಪಾವಂಜೆ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಪ್ರತೀಕ್ ಶೆಟ್ಟಿ ಎಂಬ ಯುವಕ ಹಾಗೂ ಮೂವರು ಯುವತಿಯರು ಟಿಕ್ ಟಾಕ್ ವಿಡಿಯೋ ಮಾಡಿದ್ದು, ದೇವಳದ ಪಾವಿತ್ರ್ಯಕ್ಕೆ ಧಕ್ಕೆ ಉಂಟಾಗಿದ್ದು, ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದು ಯುವಕ ಹಾಗೂ ಯುವತಿಯರು ಕ್ಷಮೆ ಕೇಳಿದ್ದಾರೆ.
ಇನ್ನು ಯುವಕ ಹಾಗೂ ಯುವತಿಯರು ಮಾಡಿರುವ ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ವರ್ತನೆಗೆ ಭಕ್ತರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…