Featured

ಮಂಗಳೂರು: ಪಿಎಫ್‌ಐ, ಎಸ್‌ಡಿಪಿಐ ಕಚೇರಿ ಮೇಲೆ ಎನ್‌‌ಐಎ ದಾಳಿ ; ಕಾರ್ಯಕರ್ತರಿಂದ ಪ್ರತಿಭಟನೆ – Vishwanews24

ಮಂಗಳೂರು: ಪಿಎಫ್‌ಐ, ಎಸ್‌ಡಿಪಿಐ ಕಚೇರಿ ಮೇಲೆ ಎನ್‌‌ಐಎ ದಾಳಿ – ಕಾರ್ಯಕರ್ತರಿಂದ ಪ್ರತಿಭಟನೆ

ಮಂಗಳೂರು: ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ(PFI) ಮತ್ತು ಸೋಷಿಯಲ್‌ ಡೆಮಾಕ್ರೆಟಿಕ್‌ ಪಾರ್ಟಿ ಆಫ್‌ ಇಂಡಿಯಾ(SDPI) ಕಚೇರಿ ಮತ್ತು ನಾಯಕರ ಮನೆ ಮೇಲೆ ರಾಷ್ಟ್ರೀಯ ತನಿಖಾ ದಳ(NIA) ದಾಳಿ ನಡೆಸಿದೆ.

ಎಂಟು ಕಡೆಗಳಲ್ಲಿ ಬೆಳಗ್ಗಿನ‌ ಜಾವ ಸುಮಾರು 3:30ರ ವೇಳೆಗೆ ದಾಳಿ ನಡೆದಿದೆ. ಬಿಗಿ ಪೊಲೀಸ್ ಬಂದೋಬಸ್ತ್ ಮಾಡಿ ಮಂಗಳೂರಿನ ನೆಲ್ಲಿಕಾಯಿ ರಸ್ತೆಯಲ್ಲಿ ಇರುವ ಕಚೇರಿ ಮೇಲೆ ದಾಳಿ ಮಾಡಲಾಗಿದೆ. ಇದನ್ನೂ ಓದಿ: ದುಡುಕದೆ ನಿರ್ಣಯವನ್ನು ತೆಗೆದುಕೊಳ್ಳಿ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 –

ಎನ್‌ಐಎ ದಾಳಿ ಖಂಡಿಸಿ ಪಿಎಫ್‌ಐ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ನೆಲ್ಲಿಕಾಯಿ ರಸ್ತೆಯನ್ನು ಪೊಲೀಸರು ಬಂದ್‌ ಮಾಡಿದ್ದಾರೆ. ಅರೆಮೀಸಲು ಪಡೆಯಿಂದ ಭಾರೀ ಕಟ್ಟೆಚ್ಚರ ವಹಿಸಲಾಗಿದೆ.

ಎನ್ಐಎ ಅಧಿಕಾರಿಗಳು ದಾಳಿ ನಡೆಸಿರುವ ಸುದ್ದಿ ತಿಳಿಯುತ್ತಿದ್ದಂತೆ ಪಿಎಫ್‌ಐ, ಎಸ್‌ಡಿಪಿಐ ಕಾರ್ಯಕರ್ತರು ನಾಯಕರ ಮನೆ ಮುಂಭಾಗ ಜಮಾಯಿಸಿದ್ದು, ಎನ್ಐಎ ವಿರುದ್ಧ ಘೋಷಣೆ ಕೂಗಿ, ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಭಾರೀ ಸಂಖ್ಯೆಯಲ್ಲಿ ಪ್ರತಿಭಟನಾಕಾರರು ಸೇರಿದ್ದು, ಬಂದರು-ನೆಲ್ಲಿಕಾಯಿ ರಸ್ತೆಗೆ ಬ್ಯಾರಿಕೇಡ್ ಹಾಕಿ ರಸ್ತೆ ಬಂದ್ ಮಾಡಲಾಗಿದ್ದು, ಪ್ರತಿಭಟನಾಕಾರ ನಿರತ ಪಿಎಫ್‌ಐ, ಎಸ್‌ಡಿಪಿಐ ಕಾರ್ಯಕರ್ತರನ್ನು ಬಂಧಿಸಲಾಗಿದೆ.

ಇನ್ನು ಎನ್‌ಐಎ ದಾಳಿ ‌ನಡೆದ ನೆಲ್ಲಿಕಾಯಿ ರಸ್ತೆಗೆ ‌ಮಂಗಳೂರು ಕಮಿಷನರ್ ಶಶಿಕುಮಾರ್ ಭೇಟಿ ನೀಡಿ ಪ್ರತಿಭಟನಾಕಾರರ ಜೊತೆ ಮಾತುಕತೆ ನಡೆಸಿದ್ದಾರೆ.

ಇದನ್ನೂ ಓದಿ: ದುಡುಕದೆ ನಿರ್ಣಯವನ್ನು ತೆಗೆದುಕೊಳ್ಳಿ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 –

Vishwa News 24

Recent Posts

ಅ.1 ರಿಂದ ಜನನ ಮತ್ತು ಮರಣ ನೋಂದಣಿ ವಿಳಂಬಕ್ಕೆ ಹೊಸ ನಿಯಮ ಜಾರಿಗೆ – vishwanews24

ಅ.1 ರಿಂದ ಜನನ ಮತ್ತು ಮರಣ ನೋಂದಣಿ ವಿಳಂಬಕ್ಕೆ ಹೊಸ ನಿಯಮ ಜಾರಿಗೆ ನವದೆಹಲಿ: ಜನನ ಮತ್ತು ಮರಣ ನೋಂದಣಿಯನ್ನು ವಿಳಂಬವಾಗಿ…

15 hours ago

ರೇಷನ್ ಕಾರ್ಡ್​ ಇ-ಕೆವೈಸಿ ದಿನಾಂಕ ವಿಸ್ತರಣೆ: ಸರ್ಕಾರದಿಂದ ಮಹತ್ವದ ಆದೇಶ – vishwanews24

ರಾಜ್ಯ ಸರ್ಕಾರ ಪಡಿತರ ಕಾರ್ಡ್​ದಾರರಿಗೆ ಬಿಗ್ ಗುಡ್​ ನ್ಯೂಸ್ ಇ-ಕೆವೈಸಿಗೆ ಅಕ್ಟೋಬರ್ 20ರವರೆಗೆ ಗಡುವು ವಿಸ್ತರಣೆ ನ್ಯಾಯಬೆಲೆ ಅಂಗಡಿಗಳ ವೇಳಾಪಟ್ಟಿ…

15 hours ago

ಗಣಪತಿ ಮೆರವಣಿಗೆ ವಿಚಾರಕ್ಕೆ ಧಮ್ಕಿ : ಇನ್ಸ್‌ಪೆಕ್ಟರ್‌ ಯಾವುದೇ ತಪ್ಪು ಮಾಡಿಲ್ಲ : ಯತೀಂದ್ರ ಸಿದ್ದರಾಮಯ್ಯ – vishwanews24

ಇನ್ಸ್‌ಪೆಕ್ಟರ್‌ ಧನಂಜಯ್ ಯಾವುದೇ ತಪ್ಪು ಮಾಡಿಲ್ಲ; ಅವರು ಬುದ್ಧಿವಾದ ಹೇಳಿದ್ದಾರೆ  ತಪ್ಪೇ ಮಾಡದ ಇನ್ಸ್‌ಪೆಕ್ಟರ್‌ ಮೇಲೆ ಕ್ರಮ ಯಾಕೆ ತೆಗೆದುಕೊಳ್ಳಬೇಕು..…

15 hours ago

ಕುಂದಾಪುರ : ಬೇಳೂರು ಗ್ರಾ.ಪಂ.ಗೆ ಲೋಕಾಯುಕ್ತ ದಾಳಿ ; ಕಡತಗಳ ಪರಿಶೀಲನೆ – vishwanews24

ಕುಂದಾಪುರ : ಬೇಳೂರು ಗ್ರಾ.ಪಂ.ಗೆ ಲೋಕಾಯುಕ್ತ ದಾಳಿ ; ಕಡತಗಳ ಪರಿಶೀಲನೆ ಉಡುಪಿ: ಕಟ್ಟಡ ಪರವಾನಗಿ ನೀಡುವಲ್ಲಿ ವಿಳಂಬ ಸೇರಿದಂತೆ…

16 hours ago

‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿಯನ್ನು ಕರ್ನಾಟಕದ ಜನತೆಗೆ ಅರ್ಪಿಸಿದ ಹಿರಿಯ ನಟ ಅನಂತ್ ನಾಗ್ – vishwanews24

'ದಾದಾಸಾಹೇಬ್ ಫಾಲ್ಕೆ' ಪ್ರಶಸ್ತಿಯನ್ನು ಕರ್ನಾಟಕದ ಜನತೆಗೆ ಅರ್ಪಿಸಿದ ಹಿರಿಯ ನಟ ಅನಂತ್ ನಾಗ್ ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ನೀಡಿದ ಅಪಾರ…

17 hours ago

ಕೊಣಾಜೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ; ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ – vishwanews24

ಕೊಣಾಜೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ; ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ ಕೊಣಾಜೆ  : ಚಾಲಕನ ನಿಯಂತ್ರಣ…

18 hours ago