ಮಂಗಳೂರು : ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯ ವಿರುದ್ಧ ದಕ್ಷಿಣ ಕನ್ನಡ ಕಾಂಗ್ರೆಸ್ ವತಿಯಿಂದ ಸೈಕಲ್ ರ್‍ಯಾಲಿ ನಡೆಸಿ ಬೃಹತ್ ಪ್ರತಿಭಟನೆ -Vishwanews24

ಮಂಗಳೂರು: ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯ ವಿರುದ್ಧ ದಕ್ಷಿಣ ಕನ್ನಡ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ ಮಂಗಳೂರು ಪುರಭವನ ಮುಂದೆ ನಡೆಯಿತು.

ನಗರದ ಜ್ಯೋತಿ ವೃತ್ತದಿಂದ ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ ಅವರ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಸೈಕಲ್ ರ್ಯಾಲಿ ನಡೆಸಿ ಬೆಲೆ ಏರಿಕೆಯನ್ನು ಖಂಡಿಸಿ ಕೇಂದ್ರ ಸರಕಾರದ ವಿರುದ್ಧ ಧಿಕ್ಕಾರ ಕೂಗಿದರು.

ಇದೇ ವೇಳೆ ಬೆಲೆ ಏರಿಕೆ ವಿರೋಧಿಸಿ ಸಂಸದ ನಳಿನ್ ಕುಮಾರ್, ಶಾಸಕ ವೇದವ್ಯಾಸ್ ಕಾಮತ್ ಅವರ ಮುಖವಾಡ ಧರಿಸಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಹರೀಶ್ ಕುಮಾರ್, ಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಭಾಗಿಯಾಗಿ ಕೇಂದ್ರ ಸರಕಾರದ ವಿರುದ್ಧ ಅಕ್ರೋಶವನ್ನು ವ್ಯಕ್ತಪಡಿಸಿದರು

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

13 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

13 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

13 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

13 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

14 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

14 hours ago