ಮಂಗಳೂರು: ರಾಜ್ಯ ಸರಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಮಂಗಳೂರಿನಲ್ಲಿ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.
ಇಂದು ಬೆಳಿಗ್ಗೆ ಮಂಗಳೂರಿನ ಬಿಜೆಪಿ ಜಿಲ್ಲಾ ಕಚೇರಿ ಎದುರು ಜಮಾವಣೆಗೊಂಡ ಕಾರ್ಯಕರ್ತರು ಬಿಜೆಪಿ ಕಚೇರಿಯಿಂದ ಪೆಟ್ರೋಲ್ ಪಂಪ್ ನವರೆಗೆ ಕಾರಿಗೆ ಹಗ್ಗ ಕಟ್ಟಿ ಎಳೆದುಕೊಂಡು ಹೋಗಿ ಪ್ರತಿಭಟನೆ ನಡೆಸಿದರು, ಈ ವೇಳೆ ಕೆಲ ಕಾರ್ಯಕರ್ತರು ಕೈಯಲ್ಲಿ ಗೆರಟೆ, ಖಾಲಿ ಚೆಂಬು ಪ್ರದರ್ಶಿಸಿದರು, ಮಹಿಳೆಯರು ದ್ವಿಚಕ್ರ ವಾಹನ ದೂಡಿಕೊಂಡು ಹೋಗುವ ಮೂಲಕ ಪ್ರತಿಭಟನೆಗೆ ಸಾಥ್ ನೀಡಿದರು.
ಪ್ರತಿಭಟನೆಯಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಶಾಸಕರಾದ ವೇದವ್ಯಾಸ ಕಾಮತ್, ಹರೀಶ್ ಪೂಂಜಾ, ಪ್ರತಾಪಸಿಂಹ ನಾಯಕ್, ವಿಧಾನ ಪರಿಷತ್ ಮಾಹಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಪ್ರೇಮಾನಂದ ಶೆಟ್ಟಿ ಮೊದಲಾದವರು ಭಾಗಿಯಾಗಿದ್ದರು
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…