ಮಂಗಳೂರು: ಎಸ್‌ಡಿಪಿಐ ಸಮಾವೇಶಕ್ಕೆ ತೆರಳುತ್ತಿದ್ದಾಗ ಪೊಲೀಸರನ್ನು ನಿಂದಿಸಿ ಹಲ್ಲೆ ನಡೆಸಲು ಯತ್ನಿಸಿದ ಪುಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.
ನಿನ್ನ ಘೋಷಣೆ ಕೂಗಿದ ಇಬ್ಬರು, ಅವರಿಗೆ ಆಶ್ರಯ ನೀಡಿದ ನಾಲ್ವರು ಸೇರಿ ಒಟ್ಟು 9 ಮಂದಿ ಅರಸ್ಟ್ ಆಗಿತ್ತು. ಇದರ ಬೆನ್ನಲ್ಲೇ ಮತ್ತೆ ಆರು ಮಂದಿಯನ್ನು ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ.
ಗುರುಪುರದ ಸಫ್ಘಾನ್ ಯಾನೆ ಫಹಾದ್ (26), ಅಬ್ದುಲ್ ಸಲಾಂ (23), ಸೂರಲ್ಪಾಡಿಯ ಮೊಹಮ್ಮದ್ ಹುನೈಜ್ (23), ಗುರುಪುರದ ಮೊಹಮ್ಮದ್ ಸಾಹಿಲ್ (23), ಮೊಹಮ್ಮದ್ ಫಲಾಹ್ (20), ಇನೋಳಿಯ ಅಬ್ದುಲ್ ಲತೀಫ್ (31) ಬಂಧಿತರು ಬಂಧಿತರಿಂದ ಒಂದು ಕಾರು ಮತ್ತು ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…