ಮಂಗಳೂರು : ಮಂಗಳೂರಿನಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಒಂದು ಸಣ್ಣ ಪಿಕ್ ಪಾಕೆಟ್ ಕೂಡ ನಡೆಯುವುದಿಲ್ಲ, ಪೊಲೀಸರ ಕರ್ತವ್ಯದಲ್ಲಿ ರಾಜಕಾರಣಿಗಳು ಮೂಗುತೂರಿಸದ, ಕಾನೂನು ಮೀರಿ ವರ್ತಿಸದ ಅಪರೂಪದ ನಗರ ಮಂಗಳೂರು ಎಂದು ನಿರ್ಗಮಿತ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.
ಮಂಗಳೂರು ನಗರ ಪೊಲೀಸ್ ಮತ್ತು ಸಾರ್ವಜನಿಕರು ಭಾನುವಾರ ಆಯೋಜಿಸಿದ್ದ ಶಶಿಕುಮಾರ್ ಬೀಳ್ಕೊಡುಗೆ ಮತ್ತು ಹೊಸ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಸ್ವಾಗತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ ಅವರು ದಕ್ಷಿಣಕನ್ನಡ ಜಿಲ್ಲೆಯ ಜನರು ಸುಸಂಸ್ಕೃತರು ಆದರೆ ಪೂರ್ವಗ್ರಹಪೀಡಿತರು ಈ ನಗರಕ್ಕೆ ಕೋಮು ಸೂಕ್ಷ್ಮ ಪ್ರದೇಶವೆಂಬ ಹಣೆಪಟ್ಟಿ ಕೊಟ್ಟಿದ್ದಾರೆ. ಇಲ್ಲಿನ ಜನರು ಇಲಾಖೆಯ ಎಲ್ಲ ಆದೇಶಗಳನ್ನು ಬೇಸರವಿಲ್ಲದೆ ಪಾಲಿಸುತ್ತಾರೆ ಎಂದರು.
ಮಂಗಳೂರಿನಲ್ಲಿದ್ದಾಗ ಕೌಟುಂಬಿಕ ವಾತಾವರಣದಲ್ಲಿ ಇದ್ದಂತೆ ಭಾಸವಾಗುತ್ತಿತ್ತು. ಆರಂಭದ 2 ತಿಂಗಳು ಕೆಲಸಕ್ಕೆ ಹೊಂದಿಕೊಳ್ಳಲು ಸ್ವಲ್ಪ ಕಷ್ಟವಾಯಿತು. ನಂತರ ಎಲ್ಲವೂ ಸುಸೂತ್ರವಾಗಿ ನಡೆಯಿತು. ಇಲಾಖೆಯ ಎಲ್ಲರೂ ಕೈಜೋಡಿಸಿ ನನ್ನ ಕೆಲಸ ಸುಲಭ ಮಾಡಿದರು ಎಂದರು.
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…