ಮಂಗಳೂರು: ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರ ಹೆಸರಿನಲ್ಲಿ ದುಷ್ಕರ್ಮಿಯು ಫೇಸ್‌ಬುಕ್‌ನಲ್ಲಿ ನಕಲಿ ಖಾತೆ ಸೃಷ್ಟಿಸಿದ ಬಗ್ಗೆ ವರದಿಯಾಗಿದೆ.
ಕೆಲವು ದಿನಗಳ ಹಿಂದೆ ಈ ಖಾತೆಯನ್ನು ಸೃಷ್ಟಿಸಲಾಗಿದೆ. ಇದಕ್ಕೆ 9 ಮಂದಿ ಸೇರ್ಪಡೆಗೊಂಡಿದ್ದು, ಮಾಹಿತಿ ತಿಳಿದ ತಕ್ಷಣ ಪೊಲೀಸ್ ಆಯುಕ್ತರು ಸಂಬಂಧಪಟ್ಟ ಸಂಸ್ಥೆಗೆ ವರದಿ ಮಾಡಿದ್ದಾರೆ. ನಕಲಿ ಖಾತೆ ಸೃಷ್ಟಿಸಿದ ವ್ಯಕ್ತಿಯು ತನ್ನ ಪ್ರೊಫೈಲ್ ಲಾಕ್ ಮಾಡಿರುವುದು ಕಂಡು ಬಂದಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…