ಮಂಗಳೂರು: ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿಯೋರ್ವರು ಅ.1 ರಾತ್ರಿ ಹೃದಯಘಾತದಿಂದ ಮೃತಪಟ್ಟಿದ್ದಾರೆ.
ಮೃತರನ್ನು ಊರ್ವ ಪೊಲೀಸ್ ಠಾಣೆಯ ಸಿಬ್ಬಂದಿ ಸಿದ್ದಾರ್ಥ್ ಎಂದು ಗುರುತಿಸಲಾಗಿದೆ. ನೆಹರುನಗರ ರಕ್ತೇಶ್ವರಿ ನಿವಾಸಿಯಾಗಿದ್ದ ಇವರು 2002 ನೇ ಬ್ಯಾಚಿನಲ್ಲಿ ತರಬೇತಿ ಪಡೆದಿದ್ದರು.
ಇವರ ನಿಧನಕ್ಕೆ ಪೊಲೀಸ್ ಇಲಾಖೆ ಕಂಬನಿ ಮಿಡಿದಿದೆ.
ಮಂಗಳೂರು :ಬೃಹತ್ ಸ್ವಚ್ಛತಾ ಕಾರ್ಯಕ್ರಮದೊಂದಿಗೆ ಗಾಂಧಿ ಜಯಂತಿಗೆ ಚಾಲನೆ : ಕೋಟ ಶ್ರೀನಿವಾಸ ಪೂಜಾರಿ -Vishwanews24
ಉಡುಪಿ : ಯುವತಿ ನಾಪತ್ತೆ ಉಡುಪಿ: ನಗರದ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರತೀಕ್ಷಾ (18) ಎನ್ನುವ ಯುವತಿಯು ಆಗಸ್ಟ್…
ಕಾರ್ಕಳ: ಅಪಘಾತದಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ರಮಾನಾಥ್ ರೈ ಡಿಸ್ಚಾರ್ಜ್ ; 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ ಮಂಗಳೂರು…
ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ ಕುಂದಾಪುರ: ತಾಲೂಕಿನ ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ…
ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ರೂ.8 ಹೆಚ್ಚಳ ಮಾಡಿ : ಮುಖ್ಯಮಂತ್ರಿಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ…
ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ ನವದೆಹಲಿ/ಉಡುಪಿ: ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ…
ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ ಉಳ್ಳಾಲ: ವಿವಾಹಿತನೋರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಪೊಲೀಸ್ ಠಾಣಾ…