ಮಂಗಳೂರು (Vishwanews24): ದಕ್ಷಿಣ ಭಾರತದ ರಾಜ್ಯಗಳನ್ನೊಳಗೊಂಡ ಪ್ರತ್ಯೇಕ ರಾಷ್ಟ್ರದ ಹೇಳಿಕೆ ನೀಡಿರುವ ಸಂಸದ ಡಿ.ಕೆ. ಸುರೇಶ್ ವಿರುದ್ಧ ನೀಡಲಾಗಿದ್ದ ದೂರನ್ನು ಮಂಗಳೂರಿನ 2ನೇ ಜೆಎಂಎಫ್‌ಸಿ ನ್ಯಾಯಾಲಯ ಸ್ವೀಕರಿಸಿದ್ದು, ವಿಚಾರಣೆಯನ್ನು ಫೆ. 12ಕ್ಕೆ ಮುಂದೂಡಿದೆ.
ಸುರೇಶ್ ವಿರುದ್ಧ ಎಫ್‌ಐಆರ್ ದಾಖಲಿಸಲು ಪೊಲೀಸರಿಗೆ ನಿರ್ದೇಶಿಸುವಂತೆ ದೂರುದಾರ, ಬಿಜೆಪಿ ಮುಖಂಡ ವಿಕಾಸ್ ಪುತ್ತೂರು ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅವರ ಪರವಾಗಿ ವಕೀಲ ಮೋಹನ್ ರಾಜ್ ಕೆ.ಆರ್. ಬುಧವಾರ ವಾದ ಮಂಡಿಸಿದ್ದರು.
ಸುರೇಶ್ ಸಂಸದರಾಗಿರುವ ಕಾರಣ ಪ್ರಸ್ತುತ ನ್ಯಾಯಾಲಯದ ವ್ಯಾಪ್ತಿ ಬಗ್ಗೆ ಮುಂದಿನ ದಿನಾಂಕದಲ್ಲಿ ವಿಚಾರಣೆ ಸಾಧ್ಯತೆ ಇದೆ. ಸೆಕ್ಷನ್ 124 ಎ ಅಡಿ ಕ್ರಮ ಕೈಗೊಳ್ಳುವಂತೆ ದೂರು ಅರ್ಜಿ ಸಲ್ಲಿಸಿದ್ದರು. ಅಲ್ಲದೆ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಲು ಮಂಗಳೂರು ಉತ್ತರ ಠಾಣೆಯ ಠಾಣಾಧಿಕಾರಿಗೆ ಆದೇಶಿಸುವಂತೆ ಮನವಿ ಮಾಡಿ ಮಾಡಿದ್ದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…