ಮಂಗಳೂರು, : ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹತ್ತು ಮಂದಿ ಪೊಲೀಸರಿಗೆ ಕೋವಿಡ್ -19 ಸೋಂಕು ಪಾಸಿಟಿವ್ ದೃಢವಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಮಾಹಿತಿ ನೀಡಿದರು.
ಹತ್ತು ಮಂದಿ ಪೊಲೀಸರಲ್ಲಿ ಇಬ್ಬರಲ್ಲಿ ಕೊಂಚ ಮಟ್ಟಿಗೆ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಹೋಮ್ ಐಸೊಲೇಷನ್ ನಲ್ಲಿದ್ದಾರೆ ಎಂದರು. ಸದ್ಯ ಅವರೆಲ್ಲರ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಿದರು.
ಹತ್ತು ಮಂದಿ ಪೊಲೀಸರಲ್ಲಿ ಎಲ್ಲರೂ ಕೊರೊನಾ ಲಸಿಕೆಯ ಮೊದಲ ಡೋಸ್ ಪಡೆದಿದ್ದು, ಆರು ಮಂದಿ ಎರಡನೇ ಡೋಸ್ ಪಡೆದಿದ್ದಾರೆ. ಸಿಬ್ಬಂದಿಗೆ ಖುದ್ದು ಕರೆ ಮಾಡಿ ಆರೋಗ್ಯ ವಿಚಾರಿಸುತ್ತಿದ್ದೇನೆ ಎಂದು ಆಯುಕ್ತ ಎನ್.ಶಶಿಕುಮಾರ್ ಹೇಳಿದರು.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…