ಮಂಗಳೂರು: ಪ್ರಧಾನಿಯವರಿಗೆ ಪರಶುರಾಮನ ವಿಗ್ರಹ ಸ್ಮರಣಿಕೆ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಪ್ರಧಾನಿಯವರಿಗೆ ಪರಶುರಾಮನ ವಿಗ್ರಹ ಸ್ಮರಣಿಕೆ

ಮಂಗಳೂರು: ವಿವಿಧ ಯೋಜನೆಗಳ ಉದ್ಘಾಟನೆ ಹಾಗೂ ಶಿಲಾನ್ಯಾಸಕ್ಕಾಗಿ ಪರಶುರಾಮನ ಕ್ಷೇತ್ರ ತುಳುನಾಡಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಪರಶುರಾಮನ ವಿಗ್ರಹವನ್ನು ಸ್ಮರಣಿಕೆಯಾಗಿ ನೀಡಲಾಯಿತು.

 

Leave a Reply