Featured

ಮಂಗಳೂರು: ಪ್ರಯಾಣಿಕರು ಬಿಟ್ಟು ಹೋಗಿರುವ ಚಿನ್ನಾಭರಣಗಳನ್ನು ವಾರಸುದಾರರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಹಾಗೂ ಮಾನವೀಯತೆ ಮೆರೆದ ನವದುರ್ಗ ಬಸ್ ನಿರ್ವಾಹಕ  – Vishwanews24

ಮಂಗಳೂರು: ಪ್ರಯಾಣಿಕರು ಬಿಟ್ಟು ಹೋಗಿರುವ ಚಿನ್ನಾಭರಣಗಳನ್ನು ವಾರಸುದಾರರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಹಾಗೂ ಮಾನವೀಯತೆ ಮೆರೆದ ನವದುರ್ಗ ಬಸ್ಸಿನ ನಿರ್ವಾಹಕ

ಮಂಗಳೂರು: ನವದುರ್ಗ ಬಸ್ಸಿನ ನಿರ್ವಾಹಕ ಸಂತೋಷ ಶೆಟ್ಟಿ ಇವರ ಬಸ್ಸು ನಿರ್ವಹಣಾ ಸಮಯದಲ್ಲಿ ಪ್ರಯಾಣಿಕರು ಬಿಟ್ಟು ಹೋಗಿರುವ ಚಿನ್ನಾಭರಣಗಳನ್ನು ವಾರಸುದಾರರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಹಾಗೂ ಮಾನವೀಯತೆ ಮೆರೆದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮಂಗಳೂರು ಕಟೀಲ್ ಕಿನ್ನಿಗೋಳಿ ನಿವಾಸಿಗಳು ಸುಮಾರು 6 ಪವನ್ ಗೂ ಅಧಿಕ ಹೆಚ್ಚಿನ ಚಿನ್ನಾಭರಣಗಳನ್ನು ತಿಳಿಯದೇ ಬಸ್ಸಿನಲ್ಲಿ ಬಿಟ್ಟು ಹೋಗಿದ್ದರು. ಆದರೆ ನವದುರ್ಗ ಬಸ್ ನ ಚಾಲಕ ಹಾಗೂ ನಿರ್ವಹಕರು ಪ್ರಾಮಾಣಿಕತೆಯಿಂದ ವಾರಸುದಾರರನ್ನು ಹುಡುಕಿ ಅವರಿಗೆ ಹಿಂತಿರುಗಿಸಿದ್ದಾರೆ. ಬಸ್ ನ ಚಾಲಕ ನಿರ್ವಹಕರ ಪ್ರಾಮಾಣಿಕತೆಯನ್ನು ವಾರಸುದಾರರು ಕೊಂಡಾಡಿದರು.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

6 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

7 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

8 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

8 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

8 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago