Featured

ಮಂಗಳೂರು: ಪ್ರಯಾಣಿಕರ ಗಮನಕ್ಕೆ ; ರೈಲು ಸಂಚಾರ ಸಮಯದಲ್ಲಿ ಬದಲಾವಣೆ -Vishwanews24

ಮಂಗಳೂರು: ಪ್ರಯಾಣಿಕರ ಗಮನಕ್ಕೆ ; ರೈಲು ಸಂಚಾರ ಸಮಯದಲ್ಲಿ ಬದಲಾವಣೆ -Vishwanews24

ಮಂಗಳೂರು: ಮಂಗಳೂರು ಜಂಕ್ಷನ್‌ ಮತ್ತು ಮಂಗಳೂರು ಸೆಂಟ್ರಲ್‌ ಗೆ ಬರುವ ಕೆಲವು ರೈಲುಗಳ ಆಗಮನ ಮತ್ತು ನಿರ್ಗಮನ ವೇಳಾಪಟ್ಟಿ ಪರಿಷ್ಕರಿಸಲಾಗಿದೆ.

* ಮಂಗಳೂರು ಜಂಕ್ಷನ್ :‌ ನಂ. 06539 ಯಶವಂತಪುರ- ಮಂಗಳೂರು ಜಂಕ್ಷನ್‌ ಸಾಪ್ತಾಹಿಕ (ಶನಿವಾರ) ರೈಲು ಸಂಜೆ 5ರ ಬದಲು 4.40ಕ್ಕೆ ಬರಲಿದ್ದು, ಇದು ಅ.2ರಿಂದ ಅನ್ವಯವಾಗಲಿದೆ.

ಸೋಮವಾರ, ಬುಧವಾರ ಮತ್ತು ಶುಕ್ರವಾರ ಸಂಚರಿಸುವ ನಂ.06575 ಯಶವಂತಪುರ- ಮಂಗಳೂರು ಜಂಕ್ಷನ್‌ ರೈಲು ಸಂಜೆ 5ರ ಬದಲಾಗಿ 6.40ಕ್ಕೆ ಆಗಮಿಸಲಿದೆ. ಈ ಟೈಮಿಂಗ್ ಅ.3ರಿಂದ ಜಾರಿಗೆ ಬರಲಿದೆ.

ನಂ.06211 ಯಶವಂತಪುರ- ಕಾರವಾರ (ಸೋಮವಾರ, ಬುಧವಾರ, ಶುಕ್ರವಾರ) ಸಂಜೆ 4.40ಕ್ಕೆ ಆಗಮಿಸಿ‌, 5 ಗಂಟೆಗೆ ನಿರ್ಗಮಿಸಲಿದ್ದು, ಅ.1ರಿಂದ ಅನ್ವಯವಾಗುವುದು. ನಂ. 06515 ಬೆಂಗಳೂರು- ಕಣ್ಣೂರು ರೈಲು ಬೆಳಗ್ಗೆ 7.28ಕ್ಕೆ ಬಂದು, 7.30ಕ್ಕೆ ಹೊರಡಲಿದ್ದು, ಅ.1ರಿಂದ ಜಾರಿಗೆ ಬರಲಿದೆ.

ಕಾರ್ಕಳ : ಜೈ ತುಳುನಾಡ್ ಸಂಘಟನೆ ವತಿಯಿಂದ ತುಳು ಲಿಪಿ ನಾಮಫಲಕ ಅಳವಡಿಸುವಂತೆ ಮನವಿ -Vishwanews24

ನಂ. 06516 ಕಣ್ಣೂರು- ಬೆಂಗಳೂರು ರೈಲು ರಾತ್ರಿ 8.25ಕ್ಕೆ ಆಗಮಿಸಿ, 8.27ಕ್ಕೆ ನಿರ್ಗಮಿಸಲಿದ್ದು, ಅ.1ರಿಂದ ಜಾರಿಗೆ ಬರುವುದು.

* ಮಂಗಳೂರು ಸೆಂಟ್ರಲ್:‌ ಮಂಗಳವಾರ, ಗುರುವಾರ, ಭಾನುವಾರ ಸಂಚರಿಸುವ ನಂ.06531 ಬೆಂಗಳೂರು- ಮಂಗಳೂರು ಸೆಂಟ್ರಲ್‌ ರೈಲು ಬೆಳಗ್ಗೆ 9.05ಕ್ಕೆ ಬರಲಿದೆ.

ನಂ. 06347 ತಿರುವನಂತಪುರ- ಮಂಗಳೂರು ಸೆಂಟ್ರಲ್‌ ರೈಲು 11.30ಕ್ಕೆ, ನಂ.06323 ಕೊಯಮತ್ತೂರು-ಮಂಗಳೂರು ಸೆಂಟ್ರಲ್‌ ರೈಲು ಸಂಜೆ 6.40ಕ್ಕೆ ಮತ್ತು ನಂ.06516 ಕಣ್ಣೂರು-ಬೆಂಗಳೂರು ರೈಲು ರಾತ್ರಿ 7.50ಕ್ಕೆ ಬಂದು 8.10ಕ್ಕೆ ಹೊರಡಲಿದೆ. ಈ ಹೊಸ ವೇಳಾಪಟ್ಟಿ ಅ.1ರಿಂದ ಅನ್ವಯವಾಗಲಿದೆ.

ಪ್ರಯಾಣಿಕರು ರೈಲ್ವೆ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ದಕ್ಷಿಣ ರೈಲ್ವೆಯ ಪಾಲಕ್ಕಾಡ್ ವಿಭಾಗದ ಸಾರ್ವಜನಿಕ ಸಂಪರ್ಕಾಧಿಕಾರಿ ಎಂ.ಕೆ. ಗೋಪಿನಾಥ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

1 day ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

1 day ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

1 day ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

1 day ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

2 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

2 days ago