ಮಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಕುರಿತಂತೆ ಇಂದು ಎನ್ ಐಎ (NIA) ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.
ಇಂದು ಎನ್ ಐಎ ಅಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಗ್ರಾಮಕ್ಕೆ ಭೇಟಿ ನೀಡಿದ್ದು, ಬೆಳ್ಳಾರೆ ಗ್ರಾಮದಲ್ಲಿ ಪ್ರವೀಣ್ ನೆಟ್ಟಾರು ಕೊಲೆಯಾದ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಬಳಿಕ ಪ್ರವೀಣ್ ನೆಟ್ಟಾರು ಕೊಲೆಗೆ ಸಂಚು ರೂಪಿಸಿದ್ದಾರೆ ಎನ್ನಲಾದ ಸ್ಥಳಕ್ಕೂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕು ಬೆಳ್ಳಾರೆ ಗ್ರಾಮದಲ್ಲಿ ನಡೆದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವು ಅಂತರರಾಜ್ಯ ನಂಟು ಹೊಂದಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತನಿಖೆಯ ಹೊಣೆಯನ್ನು ಎನ್ಐಎಗೆ ವಹಿಸಿತ್ತು.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…