Featured

ಮಂಗಳೂರು: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣವನ್ನು ಭೇದಿಸಿದ ಪೊಲೀಸ್ ತಂಡಕ್ಕೆ ಬಹುಮಾನ – Vishwanews24

ಮಂಗಳೂರು: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣವನ್ನು ಭೇದಿಸಿದ ಪೊಲೀಸ್ ತಂಡಕ್ಕೆ

ಬಹುಮಾನ

ಮಂಗಳೂರು: ಸುಳ್ಯದ ಬೆಳ್ಳಾರೆಯಲ್ಲಿ ಜುಲೈ 26 ರಂದು ನಡೆದ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣವನ್ನು ಭೇದಿಸಿದ ಪೊಲೀಸ್ ತಂಡಕ್ಕೆ ಪಶ್ಚಿಮ ವಲಯದ ಐಜಿಪಿ ದೇವಜ್ಯೋತಿ ರೇ ಪ್ರಶಸ್ತಿ ಬಹುಮಾನ ನೀಡಿ ಪ್ರಶಂಸಿದ್ದಾರೆ.

ಘಟನೆ ನಡೆದ ಸ್ಥಳದಲ್ಲಿ ಹಂತಕರು ಯಾವುದೇ ಸುಳಿವು ಬಿಟ್ಟುಕೊಡದ ಕಾರಣ ಪ್ರಕರಣ ಪೊಲೀಸರಿಗೆ ಸವಾಲಾಗಿತ್ತು. ಆದರೆ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಹಾಗೂ ಪಶ್ಚಿಮ ವಲಯದ ಅಧಿಕಾರಿಗಳನ್ನೊಳಗೊಂಡ ತನಿಖಾ ತಂಡ ಹಂತಕರನ್ನು ಬಂಧಿಸುವಲ್ಲಿ ಯಶಸ್ವಿಯಾಗಿತ್ತು.

ಈ ಹಿನ್ನಲೆ ನಗರದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದಲ್ಲಿ ಆಗಸ್ಟ್ 22 ರ ಸೋಮವಾರ, ಸನ್ಮಾನ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಒಂದು ವೇಳೆ ಪಕ್ಷ ನನಗೆ ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ನಿಭಾಯಿಸಲು ಸಿದ್ಧ : ಸಚಿವ ಸುನಿಲ್ – Vishwanews24

Vishwa News 24

Recent Posts

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

28 seconds ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

8 minutes ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

16 minutes ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

23 minutes ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

20 hours ago

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO – vishwanews24

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…

21 hours ago