Featured

ಮಂಗಳೂರು : ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ: ಐವರು ಆರೋಪಿಗಳನ್ನು ಕಸ್ಟಡಿಗೆ ಪಡೆದ ಎನ್‌ಐಎ ತಂಡ – Vishwanews24

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ: ಐವರು ಆರೋಪಿಗಳನ್ನು ಕಸ್ಟಡಿಗೆ ಪಡೆದ ಎನ್‌ಐಎ ತಂಡ

ಮಂಗಳೂರು: ಹಿಂದೂ ಮುಖಂಡ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದ ಐವರು ಆರೋಪಿಗಳನ್ನು ಗುರುವಾರ ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಪೊಲೀಸ್‌ ಕಸ್ಟಡಿಗೆ ಪಡೆದುಕೊಂಡಿದೆ.

ಪ್ರಕರಣದಲ್ಲಿ ನೌಫ‌ಲ್‌(28), ಸೈನುಲ್‌ ಅಬಿದ್‌(22), ಮೊಹಮ್ಮದ್‌ ಸೈಯದ್‌(32), ಅಬ್ದುಲ್‌ ಬಶೀರ್‌(29) ಮತ್ತು ರಿಯಾಜ್‌(27) ಎಂಬುವರನ್ನು ಎನ್‌ಐಎ ಆರು ದಿನಗಳ (ಆ.23ರವರೆಗೆ) ವಶಕ್ಕೆ ಪಡೆದುಕೊಂಡಿದೆ.

ಜುಲೈ 27ರಂದು ಪ್ರವೀಣ್‌ ನೆಟ್ಟಾರ್‌ ಅವರನ್ನು ನಡು ರಸ್ತೆಯಲ್ಲಿ ಭೀಕರವಾಗಿ ಹತ್ಯೆಗೈಯಲಾಗಿತ್ತು. ಈ ಸಂಬಂಧ ಕಾನೂನು ಬಾಹಿರ ಚಟುಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಬೆಳ್ಳಾರೆ ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ಬಳಿಕ ಪ್ರಕರಣವನ್ನು ಎನ್‌ಐಎಗೆ ವರ್ಗಾವಣೆ ಮಾಡಲಾಗಿತ್ತು.

ಲಯನ್ಸ್ ಕ್ಲಬ್ ಬಂಟಕಲ್ಲು ಬಿ ಸಿ ರೋಡ್ , ಕಥೋಲಿಕ್ ಸಭಾ, ಮತ್ತು ಐಸಿವೈಎಂ.. ಸಹಭಾಗಿತ್ವದಲ್ಲಿ ನಡೆದ ಶಿಸ್ತಿನ ವಾಹನ ಜಾಥಾ..

ಈ ಹಿನ್ನೆಲೆಯಲ್ಲಿ ತನಿಖೆ ಚುರುಕುಗೊಳಿಸಿರುವ ಎನ್‌ಐಎ ಅಧಿಕಾರಿಗಳು ಗುರುವಾರ ಐವರು ಆರೋಪಿಗಳನ್ನು ಆರು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಪಡೆದುಕೊಂಡು ವಿಚಾರಣೆ ಆರಂಭಿಸಿದ್ದಾರೆ. ಸದ್ಯ ಐವರು ಆರೋಪಿಗಳು ಮಂಗಳೂರು ಜೈಲಿನಲ್ಲಿದ್ದು, ಅಲ್ಲಿಯೇ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಿದ್ದಾರೆಂದು ಮೂಲಗಳು ತಿಳಿಸಿವೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

22 minutes ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

1 hour ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

1 hour ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

1 hour ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

1 hour ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

21 hours ago