Featured

ಮಂಗಳೂರು : ಪ್ರೀತಿ ನಿರಾಕರಿಸಿದ ಯುವತಿಯ ಅತ್ಯಾಚಾರ : ಆರೋಪಿ ಪೊಲೀಸ್ ವಶಕ್ಕೆ – Vishwanews24

ಮಂಗಳೂರು : ಪ್ರೀತಿ ನಿರಾಕರಿಸಿದ ಯುವತಿಯ ಅತ್ಯಾಚಾರ : ಆರೋಪಿ ಪೊಲೀಸ್ ವಶಕ್ಕೆ – Vishwanews24

ಮಂಗಳೂರು : ಪ್ರೀತಿ ನಿರಾಕರಿಸಿದ ಯುವತಿಯನ್ನು ಅತ್ಯಾಚಾರಗೈದ ಘಟನೆ ಬಜ್ಪೆಯಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಅಬುಬಕರ್ ಸಿದ್ದಿಕ್ (21) ಎಂದು ಗುರುತಿಸಲಾಗಿದೆ. ಆರೋಪಿ ಹಾಗೂ ಯುವತಿಯ ಪರಿಚಯಸ್ಥರಾಗಿದ್ದು ಒಂದೇ ಕಾಲೇಜಿನಲ್ಲಿ ಕಲಿಯುತ್ತಿದ್ದರು, 2019ರಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಇಬ್ಬರು ಜತೆಯಾಗಿ ಫೋಟೋ ತೆಗೆಸಿಕೊಂಡಿದ್ದರು.

ಈ ಫೋಟೋವನ್ನು ಮುಂದಿಟ್ಟುಕೊಂಡು ಆರೋಪಿ, ಅಬುಬಕರ್ ಸಿದ್ದಿಕ್ ಯುವತಿಯನ್ನು ಪೀಡಿಸುತ್ತಿದ್ದ. ಪ್ರೀತಿ ಮಾಡದಿದ್ದರೆ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಾಕುವುದಾಗಿ ಬೆದರಿಸಿದ್ದ. ಯುವತಿ ಡಿಸೆಂಬರ್ 8 ರಂದು ಕೆಲಸ ಮುಗಿಸಿ ಮನೆಗೆ ಹಿಂತಿರುಗುವ ವೇಳೆ ಹಿಂಬಾಲಿಸಿಕೊಂಡು ಬಂದು ಆಕೆಯ ಮನೆಗೆ ನುಗ್ಗಿ ಆತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಬಜ್ಪೆ ಠಾಣೆಯಲ್ಲಿ ಸಂತ್ರಸ್ತೆ ದೂರು ದಾಖಲಿಸಿದ್ದಳು‌. ಪ್ರಕರಣ ದಾಖಲಿಸಿಕೊಂಡ ಬಜ್ಪೆ ಪೊಲೀಸರು ಇದೀಗ ಆರೋಪಿಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

Vishwa News 24

Recent Posts

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

1 hour ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

1 hour ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

1 hour ago

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ – vishwanews24

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…

2 hours ago

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

2 hours ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

2 hours ago