ಮಂಗಳೂರು :ಆರೋಗ್ಯ ಸಚಿವ ಯು.ಟಿ. ಖಾದರ್ ಅವರಿಗೆ ಗ್ರಾಹಕರೊಬ್ಬರು ಬ್ಲಿಂಕ್ ಇಟ್ ಆನ್ ಲೈನ್ ಪ್ಲಾಟ್ ಫಾರ್ಮ್ ನಿಂದ ಖರೀದಿಸಿದ್ದ ಮೊಟ್ಟೆಯಲ್ಲಿ ಹುಳ ಇರುವ ಕುರಿತು ದೂರು ನೀಡಿರುವ ಹಿನ್ನೆಲೆಯಲ್ಲಿ ಗುರುವಾರ ರಾತ್ರಿ ಅರೋಗ್ಯ ಇಲಾಖೆ ಅಧಿಕಾರಿಗಳ ತಂಡ ಫಳ್ನೀರ್ ನಲ್ಲಿರುವ ಫಳ್ನೀರ್ ಸ್ಕ್ವೇರ್ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ Blink It ಆನ್ಲೈನ್ ಮಾರಾಟ ಸಂಸ್ಥೆಯ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದರು.
ಈ ವೇಳೆ ಒಡೆದ ಮೊಟ್ಟೆ ಇರುವ ಪ್ಯಾಕೆಟ್ ಗಳನ್ನು ಪತ್ತೆ ಹಚ್ಚಲಾಗಿದ್ದು ತಕ್ಷಣವೇ ತೆರವುಗೊಳಿಸಲು ಸೂಚಿಸಲಾಯಿತು. ಆಹಾರ ಸಾಮಗ್ರಿ ಸಂಗ್ರಹಣಾಗಾರವನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸುವ ಉದ್ದೇಶದಿಂದ ಮಳಿಗೆಯ ಸಂಗ್ರಹಣ ಕೋಣೆಯನ್ನು ತಾತ್ಕಾಲಿಕವಾಗಿ ಮುಚ್ಚಿಸಿ ಸೀಲ್ ಮಾಡಲು ನಿರ್ಧರಿಸಲಾಯಿತು. ಸಂಸ್ಥೆಯವರಿಗೆ ನೋಟಿಸ್ ನೀಡಿ ಸೂಕ್ತ ಸಮಜಾಯಿಸಿ ನೀಡಲು ಸೂಚಿಸಿದ್ದಾರೆ.
ಪ್ರೇಮ್ ಭಂಡಾರಿ ಮತ್ತು ಸಂಜಯ್ ಹೆಗ್ಡೆ ವಿರುದ್ಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಈಗಾಗಲೇ ನಾಲ್ಕು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸ್ ಮೂಲಗಳು ಬಹಿರಂಗಪಡಿಸಿವೆ. ಈ ಹಿಂದೆಯೂ ಈ ಇಬ್ಬರ ವಿರುದ್ಧ ರೌಡಿ ಶೀಟ್‌ಗಳನ್ನು ತೆರೆಯಲಾಗಿತ್ತು ಮತ್ತು ಅವರ ರೌಡಿ ಶೀಟ್‌ಗಳಿಗೆ ಸಂಬಂಧಿಸಿದ ಬಾಂಡ್ ಅವಧಿ ಮುಗಿದಿದೆ ಎಂದು ತಿಳಿದುಬಂದಿದೆ.
ಸೆ. 5ರಂದು ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಪ್ರಾಯೋಗಿಕ ಸಂಚಾರ ಮಂಗಳೂರು : ಬೆಂಗಳೂರು ಮತ್ತು ಮಂಗಳೂರು ಸೆಂಟ್ರಲ್ ನಡುವೆ…
ಉಡುಪಿ ಪಿ.ಒ.ಪಿ / ರಾಸಾಯನಿಕ ಬಳಸಿ ಗಣೇಶ ವಿಗ್ರಹಗಳ ತಯಾರಿ, ಮಾರಾಟ ನಿಷೇಧ ಉಡುಪಿ : ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ…
ಇಲ್ಲಿಂದ ಹೊಸ ಬದುಕಿನ ಪ್ರಯಾಣದತ್ತ ಹೆಜ್ಜೆ :ವಿಚ್ಛೇದನ ಬೆನ್ನಲ್ಲೇ ವಿಜಯ್ ಪೋಸ್ಟ್ ಬೆಂಗಳೂರು: ನಟ, ನಿರ್ದೇಶಕ ದುನಿಯಾ ವಿಜಯ್ ಮತ್ತು…
ಎಂಟು ಸ್ಪರ್ಧೆ, ಎಂಟೂ ಪ್ರಶಸ್ತಿ; ಅಂತಾರಾಷ್ಟ್ರೀಯ ಕಿರೀಟ ಗೆದ್ದ ಉಡುಪಿಯ ಸಚಿತ ರಾವ್ ಥೈಲ್ಯಾಂಡ್‌ನಲ್ಲಿ ನಡೆದ ‘ಜೂನಿಯರ್ ಮಾಡೆಲ್ ಇಂಟರ್‌ನ್ಯಾಷನಲ್–2026…
ದುನಿಯಾ ವಿಜಯ್-ನಾಗರತ್ನ ದಾಂಪತ್ಯ ಅಂತ್ಯ; 2 ಕೋಟಿ ರೂ ಜೀವನಾಂಶಕ್ಕೆ ಆದೇಶ ಬೆಂಗಳೂರು: ನಟ, ನಿರ್ದೇಶಕ ದುನಿಯಾ ವಿಜಯ್ ಮತ್ತು…
ಉಡುಪಿ : ಅನ್ನಭಾಗ್ಯ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರಿಕೆ ಆರೋಪ; ಮೂವರ ಬಂಧನ ಉಡುಪಿ: ರಾಜ್ಯ ಸರಕಾರದ ಅನ್ನಭಾಗ್ಯದ…