ಮಂಗಳೂರು: ಫಾಝಿಲ್ ಕೊಲೆ ಪ್ರಕರಣ ಆರೋಪಿಯೋರ್ವ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಮಂಗಳೂರು ನಾಲ್ಕನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಿರಸ್ಕರಿಸಿದೆ.
ಫಾಝಿಲ್ ಕೊಲೆ ಪ್ರಕರಣದ 7ನೇ ಆರೋಪಿ ಅಜಿತ್ ಕ್ರಾಸ್ತಾ ಎಂಬಾತನು ಜಾಮೀನು ಕೋರಿ ಮಂಗಳೂರು ನಾಲ್ಕನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ವಕೀಲರ ಮೂಲಕ ಅರ್ಜಿ ಸಲ್ಲಿಸಿದ್ದ ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿಗೆ ಜಾಮೀನು ನೀಡಲು ನಿರಾಕರಿಸಿದ್ದಾರೆ.
ಮಂಗಳಪೇಟೆ ನಿವಾಸಿ ಫಾಝಿಲ್ ಎಂಬ ಯುವಕನಿಗೆ ದುಷ್ಕರ್ಮಿಗಳು ಅಟ್ಟಾಡಿಸಿ ಸಾರ್ವಜನಿಕ ಸ್ಥಳದಲ್ಲಿ ಕೊಲೆ ಮಾಡಿದ್ದರು.ಪ್ರಕರಣ ಜಿಲ್ಲೆಯಲ್ಲಿ ಭಾರೀ ಖಂಡನೆಗೆ ಕಾರಣವಾಗಿತ್ತು. ಫಾಝಿಲ್ ಹತ್ಯೆ ವೇಳೆ ಅಜಿತ್ ಕ್ರಾಸ್ತಾ ಕಾರು ಚಾಲಕನಾಗಿದ್ದ ಎನ್ನಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…