Featured

ಮಂಗಳೂರು : ಫುಟ್‌ಪಾತ್‌ನಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ಚಲಿಸಿದ ಕಾರು : ಇಬ್ಬರಿಗೆ ಗಾಯ – Vishwanews24

ಮಂಗಳೂರು : ಫುಟ್‌ಪಾತ್‌ನಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ಚಲಿಸಿದ ಕಾರು : ಇಬ್ಬರಿಗೆ ಗಾಯ – Vishwanews24

ಮಂಗಳೂರು: ನಿಯಂತ್ರಣ ತಪ್ಪಿದ ಕಾರೊಂದು ಮಂಗಳೂರು ಜಂಕ್ಷನ್ ರೈಲು ನಿಲ್ದಾಣದ ಬಳಿಯ ಫುಟ್‌ಪಾತ್‌ನಲ್ಲಿ ಮಲಗಿದ್ದ ಇಬ್ಬರು ಕಾರ್ಮಿಕರ ಮೇಲೆ ಕಾರೊಂದು ಚಲಿಸಿದ ಘಟನೆ ನ. 25 ರ ಗುರುವಾರ ಮುಂಜಾನೆ ನಡೆದಿದೆ.

ರೈಲು ನಿಲ್ದಾಣದ ಬಳಿಯ ಫುಟ್‌ಪಾತ್‌ನಲ್ಲಿ ಹೊರರಾಜ್ಯದ ಸುಮಾರು 10ಕ್ಕೂ ಅಧಿಕ ಕಾರ್ಮಿಕರುಮಲಗಿದ್ದು, ಈ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿದ ಕಾರು ಸ್ಥಳದಲ್ಲಿ ಕೆಲವು ವಾಹನಗಳಿಗೆ ಡಿಕ್ಕಿ ಹೊಡೆದಿದೆಯಲ್ಲದೆ ಅಲ್ಲೇ ಮಲಗಿದ್ದ ಕಾರ್ಮಿಕರ ಮೇಲೆ ಚಲಿಸಿದೆ. ಇದರಿಂದ ಇಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.ಗಾಯಾಳು ಕಾರ್ಮಿಕರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ನಾಲ್ಕು ವಾಹನಗಳಿಗೆ ಹಾನಿಯಾಗಿದೆ.

ಮಂಗಳೂರು ನಗರ ಸಂಚಾರ ದಕ್ಷಿಣ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

8 hours ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

12 hours ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

12 hours ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

13 hours ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

2 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

2 days ago