ಮಂಗಳೂರು: ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ. ರಾಜಕೀಯ ಪಕ್ಷಗಳ ಚಟುವಟಿಕೆಗಳು ರಂಗೇರುತ್ತಿದೆ. ಈಗಾಗಲೇ ಟಿಕೆಟ್ ಗಾಗಿ ಪೈಪೋಟಿ ಶುರುವಾಗಿದ್ರೆ, ಇನ್ನು ಕೆಲವು ಕ್ಷೇತ್ರ ಹುಡುಕಾಟದಲ್ಲಿ ತೊಡಗಿದ್ದಾರೆ.
ಚುನಾವಣೆ ಪ್ರಚಾರಕ್ಕಾಗಿ ಬಿಜೆಪಿ ಕೇಂದ್ರ ನಾಯಕರು ಆಗಾಗ ಕರ್ನಾಟಕ್ಕೆ ಭೇಟಿ ನೀಡುತ್ತಿದ್ದೆ. ಇದೀಗ ಇದೇ ತಿಂಗಳು ಅಂದರೆ ಫೆಬ್ರವರಿ 11ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಪುತ್ತೂರಿಗೆ ಅಮಿತ್ ಶಾ ಭೇಟಿ ನೀಡಲಿದ್ದಾರೆ.
ಈ ವೇಳೆ ಪುತ್ತೂರಿನಲ್ಲಿ ನಡೆಯುವ ಬೃಹತ್ ಸಮಾವೇಶಕ್ಕೆ ಭರ್ಜರಿ ಸಿದ್ಧತೆ ನಡೆದಿದೆ. ಪುತ್ತೂರಿನ ವಿವೇಕಾನಂದ ವಿದ್ಯಾಸಂಸ್ಥೆಯ ಮೈದಾನದಲ್ಲಿ ಸಮಾವೇಶ ನಡೆಯಲಿದೆ. ಈ ಸಮಾವೇಶಕ್ಕೆ ಸುಮಾರು ಒಂದು ಲಕ್ಷ ಜನರು ಸೇರುವ ನಿರೀಕ್ಷೆ ಇದೆ. ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವ ಸಂಗವಾಗಿ ಸಮಾವೇಶ ನಡೆಯಲಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…