Featured

ಮಂಗಳೂರು: ಫೇಸ್ ಬುಕ್ ಮೂಲಕ ಪರಿಚಯ ಮಾಡಿಸಿಕೊಂಡು ಕೆಲಸ ಕೊಡಿಸುವುದಾಗಿ ನಂಬಿಸಿ, ಲಕ್ಷಾಂತರ ರೂಪಾಯಿ ವಂಚನೆ -Vishwanews24

ಮಂಗಳೂರು: ಫೇಸ್ ಬುಕ್ ಮೂಲಕ ಪರಿಚಯ ಮಾಡಿಸಿಕೊಂಡು ತಾಲೂಕು ಕಚೇರಿಯಲ್ಲಿ ಕೆಲಸ ದೊರಕಿಸಿಕೊಡುವುದಾಗಿ ಹೇಳಿ ಮಹಿಳೆಯರ ಸಹಿತ ಹಲವು ಮಂದಿಗೆ ವಂಚನೆಗೈದ ಆರೋಪಿಗೆ ಯುವಕರು ಥಳಿಸಿರುವ ಘಟನೆ ನಗರದ ಹೊರವಲಯದ ಮುಲ್ಕಿ ಸಮೀಪದ ಪುನರೂರು ಬಳಿ ನಡೆದಿದೆ.

ಪುನರೂರು ಎಂಬಲ್ಲಿನ ಜೀತು ಶೆಟ್ಟಿ ಅಲಿಯಾಸ್ ಅಜಯ್ ಶೆಟ್ಟಿ ಎಂಬಾತ, ತನಗೆ ಶಾಸಕ ಡಾ.ವೈ.ಭರತ್ ಶೆಟ್ಟಿಯವರ ಪರಿಚಯ ಇದೆ ಎಂದು ಏಳೆಂಟು
ಮಂದಿಗೆ ನಂಬಿಸಿದ್ದಾನೆ. ಎಫಿ ಮುಖಾಂತರ ಅವರನ್ನು ಪರಿಚಯಿಸಿಕೊಂಡು ತಾಲೂಕು ಆಫೀಸ್ ನಲ್ಲಿ ಕೆಲಸ ದೊರಕಿಸುವ ಭರವಸೆ ನೀಡಿದ್ದಾನೆ. ಅಲ್ಲದೆ
ಉದ್ಯೋಗಾಕಾಂಕ್ಷಿಗಳಿಂದ 30 ಸಾವಿರ ರೂ. ನಿಂದ 2 ಲಕ್ಷ ರೂ. ವರೆಗೂ ಹಣ ಪಡೆದು ವಂಚನೆ ಮಾಡಿದ್ದಾನೆಂದು ಎಂದು ದೂರಿರುವ ಯುವಕರು ಹಲ್ಲೆ
ನಡೆಸುತ್ತಿರುವ ವಿಡಿಯೋ ವೈರಲ್ ಆಗಿದೆ.

ಈತ ಇದೀಗ ಹಾಸನದ ಯುವತಿಯನ್ನು ಮದುವೆಯಾಗಿದ್ದು, ಆಕೆಯೂ ಈ ಕೃತ್ಯದಲ್ಲಿ ಭಾಗಿಯಾಗಿದ್ದಾಳೆಂದು ತಿಳಿದು ಬಂದಿದೆ.

ಮಂಗಳೂರು:ಸರ್ಕಾರಿ ಭೂಮಿಯಲ್ಲಿ ಅಕ್ರಮ ಗೋಶಾಲೆ ಕಟ್ಟಲಾಗಿದೆ ಎಂದು ಆರೋಪಿಸಿ ಕೆಂಜಾರು ಗೋ ಶಾಲೆ ನೆಲಸಮಗೊಳಿಸಿದ ಜಿಲ್ಲಾಡಳಿತ -Vishwanews24

Vishwa News 24

Recent Posts

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

34 minutes ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

45 minutes ago

ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ – vishwanews24

   ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…

48 minutes ago

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ ; ಅರ್ಜಿ ಆಹ್ವಾನ – vishwanews24

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…

52 minutes ago

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  – vishwanews24

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…

58 minutes ago

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

16 hours ago