ಮಂಗಳೂರು: ಫ್ಲಾಟ್ ಬಾಡಿಗೆಗೆ ಪಡೆದು ಇದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಒರ್ವನನ್ನು ಮಂಗಳೂರು ಪೂರ್ವ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಮಂಡ್ಯ ಜಿಲ್ಲೆ ನಾಗಮಂಗಲ ನಿವಾಸಿ ಲಕ್ಕಪ್ಪ (25) ಎಂದು ಗುರುತಿಸಲಾಗಿದೆ.
ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗಳೂರು ನಗರದ ಕುಲಶೇಖರದ ಬಳಿ ಇರುವ ಅಬ್ಬಿ ಕಾಂಪ್ಲೆಕ್ಸ್ ನಲ್ಲಿ ಕೃಷ್ಣ ಎಂಬಾತನು ಫ್ಲಾಟ್ ಬಾಡಿಗೆಗೆ ಪಡೆದು ಇದರಲ್ಲಿ ಮಂಡ್ಯ ನಿವಾಸಿ ಲಕ್ಕಪ್ಪ ಎಂಬಾತನ ಜೊತೆ ಸೇರಿ ವೇಶ್ಯಾವಾಟಿಕೆ ದಂದೆ ನಡೆಸುತ್ತಿದ್ದ ಬಗ್ಗೆ ದಾಳಿ ಮಾಡಿ ಇಬ್ಬರು ನೊಂದ ಮಹಿಳೆಯರನ್ನು ಸಂರಕ್ಷಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾದ ಲಕ್ಕಪ್ಪ ಎಂಬಾತನನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.
ಆರೋಪಿ ಕೃಷ್ಣ ಹಾಗೂ ಇತರರ ಪತ್ತೆ ಬಗ್ಗೆ ಶೋಧ ಕಾರ್ಯ ನಡೆಸಲಾಗುತ್ತಿದೆ
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…
ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…
ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…
ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ - ಫಲ್ಗುಣಿ ನದಿಯಲ್ಲಿ ಶೋಧ…
ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ…