Featured

ಮಂಗಳೂರು: ಫ್ಲ್ಯಾಟ್‌ವೊಂದರಲ್ಲಿ ಅಪ್ರಾಪ್ತರ ಬಳಸಿ ವೇಶ್ಯಾವಾಟಿಕೆ ಪ್ರಕರಣ : ಬಂಧಿತರ ಸಂಖ್ಯೆ 16ಕ್ಕೆ ಏರಿಕೆ – VIshwanews24

ಮಂಗಳೂರು: ಫ್ಲ್ಯಾಟ್‌ವೊಂದರಲ್ಲಿ ಅಪ್ರಾಪ್ತರ ಬಳಸಿ ವೇಶ್ಯಾವಾಟಿಕೆ ಪ್ರಕರಣ : ಬಂಧಿತರ ಸಂಖ್ಯೆ 16ಕ್ಕೆ ಏರಿಕೆ – VIshwanews24

ಮಂಗಳೂರು : ನಗರದ ನಂದಿಗುಡ್ಡದಲ್ಲಿರುವ ಫ್ಲ್ಯಾಟ್‌ವೊಂದರಲ್ಲಿ ಪಿಯು ಕಾಲೇಜಿನ ಅಪ್ರಾಪ್ತ ವಿದ್ಯಾರ್ಥಿನಿಯರನ್ನು ಬ್ಲ್ಯಾಕ್‌ಮೇಲ್‌ ಮಾಡಿ ನಡೆಸುತ್ತಿದ್ದ ವೇಶ್ಯಾವಾಟಿಕೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್‌ ಇಲಾಖೆ, ಈ ಸಂಬಂಧ ಮತ್ತೆ ಓರ್ವನನ್ನು ಬಂಧಿಸಿದ್ದು, ಈವರೆಗೆ ಬಂಧಿತರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.

ಇಬ್ಬರು ಅಪ್ರಾಪ್ತ ಬಾಲಕಿಯರು ನೀಡಿದ ದೂರಿನ ಮೇರೆಗೆ ಇಲ್ಲಿಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಈ ಅಪರಾಧಗಳಿಗೆ ಸಂಬಂಧಿಸಿದಂತೆ ಒಟ್ಟು ಹತ್ತು ಪ್ರಕರಣಗಳು ದಾಖಲಾಗಿವೆ.

ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಮಾರ್ಚ್ 18 ರಂದು ಇಲ್ಲಿನ ಉಳ್ಳಾಲದ ಅಬ್ದುಲ್ ರಾಝೀಕ್ ಉಳ್ಳಾಲ್ (44) ಅಲಿಯಾಸ್ ರಫೀಕ್ ಉಳ್ಳಾಲನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಅಪ್ರಾಪ್ತ ವಯಸ್ಕರಿಗೆ ಲೈಂಗಿಕ ಕಿರುಕುಳ ಮತ್ತು ಇತರ ಅಪರಾಧಗಳಲ್ಲಿ ತೊಡಗಿರುವ ದಂಧೆಗೆ ಸಂಬಂಧಿಸಿದಂತೆ ಒಟ್ಟು 16 ಜನರನ್ನು ಇದುವರೆಗೆ ಬಂಧಿಸಲಾಗಿದ್ದು, ಅವರೆಲ್ಲರೂ ನ್ಯಾಯಾಂಗ ಬಂಧನದಲ್ಲಿದ್ದಾರೆ ಎಂದು ಸಿಸಿಬಿ ತಿಳಿಸಿದೆ.

 

Vishwa News 24

Recent Posts

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

6 hours ago

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

12 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

14 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

14 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

14 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

14 hours ago