Featured

ಮಂಗಳೂರು : ಬಜರಂಗದಳ ಕಾರ್ಯಕರ್ತನ ಸಾವು – ವೈದ್ಯರ ನಿರ್ಲಕ್ಷವೆಂದು ಆರೋಪಿಸಿ ಪ್ರತಿಭಟನೆ -Vishwanews24

ಮಂಗಳೂರು : ಬಜರಂಗದಳ ಕಾರ್ಯಕರ್ತನ ಸಾವು – ವೈದ್ಯರ ನಿರ್ಲಕ್ಷವೆಂದು ಆರೋಪಿಸಿ ಪ್ರತಿಭಟನೆ

ಮಂಗಳೂರು: ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಬಜರಂಗದಳದ ಕಾರ್ಯಕರ್ತ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತರನ್ನು ಬಜರಂಗದಳ ಕಾರ್ಯಕರ್ತ ಬಂಟ್ವಾಳ ಸರಪಾಡಿ ನಿವಾಸಿ ನಿತಿನ್ ಯಾನೆ ರೂಪೇಶ್ ಪೂಜಾರಿ ಎಂದು ಗುರುತಿಸಲಾಗಿದೆ.

ರೂಪೇಶ್ ಪೂಜಾರಿ 3 ದಿನಗಳ ಹಿಂದೆ ಹೊಟ್ಟೆನೋವಿನಿಂದ ವೆನ್ಲೋಕ್ ಆಸ್ಪತ್ರೆ ಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಈ ನಡುವೆ ರೂಪೇಶ್ ಪೂಜಾರಿ ಅವರ ಸಾವಿಗೆ ವೈದ್ಯರ ನಿರ್ಲಕ್ಷ ಕಾರಣ ಎಂದು ಬಜರಂಗದಳದ ಕಾರ್ಯಕರ್ತರು ಆರೋಪ ಮಾಡಿದ್ದಾರೆ.
ಸಮಯಕ್ಕೆ ಸರಿಯಾಗಿ ಆಸ್ಪತ್ರೆಯ ವೈದರು ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ತೋರಿದರು ವೆಂದು ಭಜರಂಗದಳದ ಕಾರ್ಯಕರ್ತರು ಆರೋಪ ಮಾಡಿದ್ದು. ಬಜರಂಗದಳ ಮತ್ತು ವೆನ್ಲಾಕ್ ವೈದರ ನಡುವೆ ಮಾತಿನಚಕಮಕಿ ನಡೆದಿದೆ.

ಸ್ಥಳಕ್ಕೆ ಆಗಮಿಸಿದ ಪೊಲೀಸರು ಆಗಮಿಸಿ ಕಾರ್ಯಕರ್ತರನ್ನು ಸಮಾಧಾನಪಡಿಸಿ. ಕಾರ್ಯಕರ್ತರಿಗೆ ದೂರು ನೀಡಲು ಹೇಳಿದರು. ರೂಪೇಶ್ ನಿರ್ಲಕ್ಷದ ಸಾವಿಗೆ ಕಾರಣರಾದ ವೈದರನ್ನು ಬಂದಿಸದಿದಲ್ಲಿ ಪ್ರತಿಭಟನೆಯ ಎಚ್ಚರಿಕೆಯನ್ನ ನೀಡಿದರು.

Vishwa News 24

Recent Posts

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

4 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

4 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

5 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

5 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

6 hours ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

6 hours ago