Featured

ಮಂಗಳೂರು:  ಬಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರ  ಹಲ್ಲೆ ಪ್ರಕರಣ: ಆಸ್ಪತ್ರೆಗೆ ಅರುಣ್ ಕುಮಾರ್ ಪುತ್ತಿಲ ಭೇಟಿ – Vishwanews24

ಮಂಗಳೂರು:  ಬಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರ  ಹಲ್ಲೆ ಪ್ರಕರಣ: ಆಸ್ಪತ್ರೆಗೆ ಅರುಣ್ ಕುಮಾರ್ ಪುತ್ತಿಲ ಭೇಟಿ

ಮಂಗಳೂರು: ಕಾಂಗ್ರೇಸ್ ಕಾರ್ಯಕರ್ತರಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಜರಂಗದಳ ಕಾರ್ಯಕರ್ತ ಹಾಗೂ ಬಿಜೆಪಿ ಕಾರ್ಯಕರ್ತರನ್ನು ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ನಿನ್ನೆ ಮಾಣಿ ಎಂಬಲ್ಲಿ ಓಮ್ನಿ ಕಾರಿನಲ್ಲಿ ಬಂದ ಕಾಂಗ್ರೆಸ್ ಕಾರ್ಯಕರ್ತರು ಸ್ಕೂಟರ್ ನಲ್ಲಿ ಸಂಚರಿಸುತ್ತಿದ್ದ ಭಜರಂಗದಳ ಕಾರ್ಯಕರ್ತ ಮಹೇಂದ್ರ ಎಂಬವನಿಗೆ ಡಿಕ್ಕಿ ಹೊಡೆದು ಬಳಿಕ ಕಟ್ಟಿಗೆಯಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು, ಗಂಭೀರವಾಗಿ ಹಲ್ಲೆಗೊಳಗಾದ ಮಹೇಂದ್ರ ಆತನ ಸ್ನೇಹಿತ ಪ್ರಶಾಂತ್ ನಾಯ್ಕ್ ಅವರನ್ನು ಆಸ್ಪತ್ರೆ ದಾಖಲಿಸಲಾಗಿತ್ತು.

ಆಸ್ಪತ್ರೆಗೆ ಆಗಮಿಸಿದ ಅರುಣ್ ಕುಮಾರ್ ಪುತ್ತಿಲ ಹಲ್ಲೆಗೊಳಗಾದ ಹಿಂದೂ ಸಂಘಟನೆಯ ಕಾರ್ಯಕರ್ತರ ಆರೋಗ್ಯದ ಬಗ್ಗೆ ಮಾಹಿತಿ ಪಡೆದರು.

Vishwa News 24

Recent Posts

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

2 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

2 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

2 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

2 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

2 hours ago

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago